Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ಬೆಳಗಾವಿ

ಬೃಹತ್ ಸಮಾವೇಶಕ್ಕೆ ಚಾಲನೆ ನೀಡಿದ ಜಯಮೃತ್ಯುಂಜಯ ಸ್ವಾಮೀಜಿ

ಹುಕ್ಕೇರಿ: ಈ ಬೃಹತ್ ಸಮಾವೇಶ ಪ್ರಥಮ ಜಗದ್ಗುರು ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರ ಹಾಗೂ ಪಂಚಮಸಾಲಿ ಮಹಾಸಭಾ ಜಿಲ್ಲಾ ಘಟಕ ಬೆಳಗಾವಿ ಹಾಗೂ ಹುಕ್ಕೇರಿ ತಾಲೂಕ ಲಿಂಗಾಯತ ಪಂಚಮಸಾಲಿ ಸಮಾಜದ ವತಿಯಿಂದ ನಡೆಯುತ್ತಿರುವ ರಾಜ್ಯದಲ್ಲಿಯೇ ಹಿಂದೆಂದೂ ಕಾಣದ ಈ ಬೃಹತ್ ಸಮಾವೇಶವಾಗಿರುತ್ತದೆ.ಡೊಳ್ಳು ಬಾರಿಸುವುದರ ಮೂಲಕ ಪ್ರತಿಭಟನಾ ರ್ಯಾಲಿಗೆ ಚಾಲನೆ ನೀಡಿದ ಜಯಮೃತ್ಯುಂಜಯ ಸ್ವಾಮೀಜಿ, ಸಾರೋಟಿನಲ್ಲಿ ಕುಳಿತ ಜಯಮೃತ್ಯುಂಜಯ ಸ್ವಾಮೀಜಿ,ಮೀಸಲಾತಿ ಪ್ರತಿಭಟನಾ ರ್ಯಾಲಿ ಪ್ರಾರಂಭ,ಹುಕ್ಕೇರಿಯ ಅಡವಿಸಿದ್ದೇಶ್ವರ ದೇವಸ್ಥಾನದಿಂದ ಪ್ರಾರಂಭವಾದ ಪ್ರತಿಭಟನಾ ರ್ಯಾಲಿ,ರ್ಯಾಲಿಯಲ್ಲಿ ಸಾವಿರಾರು ಜನ ಭಾಗಿ

TV24 News Desk
the authorTV24 News Desk

Leave a Reply

error: Content is protected !!