ಬೆಳಗಾವಿಬೆಳಗಾವಿ ನಗರ

ಪಾಲಿಕೆ ಆಯುಕ್ತರ ಹೆಸರಿನಲ್ಲಿ ನಕಲಿ ಇನ್ ಸ್ಟಾಗ್ರಾಮ್..! 

ಬೆಳಗಾವಿ ಪಾಲಿಕೆ ಆಯುಕ್ತರ ಹೆಸರಿನಲ್ಲಿ ಮೂರು ಇನ್ ಸ್ಟಾಗ್ರಾಮ್ ನಕಲಿ ಖಾತೆಗಳನ್ನು ಸೃಷ್ಟಿ..!
ಬೆಳಗಾವಿ: ಮಹಾನಗರ ಪಾಲಿಕೆಯ ಆಯುಕ್ತರಾದ ಅಶೋಕ ದುಡಗುಂಟಿ ಅವರ ಹೆಸರಿನಲ್ಲಿ ಮೂರು ಇನ್ ಸ್ಟಾಗ್ರಾಮ್ ನಕಲಿ ಖಾತೆಗಳನ್ನು ಸೃಷ್ಟಿಸಲಾಗಿದೆ.
ಈ ಕುರಿತು ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿರುತ್ತದೆ. ಸದರಿ ಖಾತೆಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆ
ವಹಿಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತರಾದ ಅಶೋಕ ದುಡಗುಂಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
TV24 News Desk
the authorTV24 News Desk

Leave a Reply