ಬೆಳಗಾವಿ

ವಂಟಮೂರಿ ಗ್ರಾಮದಲ್ಲಿ ನಡೆಯಿತು ಅಮಾನವೀಯ ಘಟನೆ  

ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದರು..! 
ಬೆಳಗಾವಿ: ಪ್ರೀತಿಸಿದ್ದ ಯುವತಿಯ ಜೊತೆ ಓಡಿ ಹೋಗಿದ್ದ ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿದ ಘಟನೆ ಬೆಳಗಾವಿ ವಂಟಮೂರಿ ಗ್ರಾಮದಲ್ಲಿ ನಡೆದಿದೆ. ಮಹಿಳೆಯನ್ನು ವಿವಸ್ತ್ರಗೊಳಿಸಿ ಯುವತಿಯ ಕುಟುಂಬಸ್ಥರು ಯುವಕನ ತಾಯಿಯನ್ನು ಮನ ಬಂದಂತೆ ಥಳಿಸಿದ್ದಾರೆ.  ಕಾಕತಿ ಪೊಲೀಸ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದ್ದು. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ತಪ್ಪಿತಸ್ಥರ ವಿರುದ್ಧ ಕಾರ್ಯಾಚರಣೆ ಮುಂದುವರೆಸಿದ್ದಾರೆ.
TV24 News Desk
the authorTV24 News Desk

Leave a Reply