Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ರಾಜ್ಯ

ರಾಜ್ಯದಲ್ಲಿ ಕರೋನಾಗೆ ಮೊದಲ ಬಲಿ..! 

ಕೋವಿಡ್ ಆತಂಕ ಪಡುವ ಅಗತ್ಯವಿಲ್ಲ: ಸಚಿವ ದಿನೇಶ್ ಗುಂಡೂರಾವ್  
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ತಗುಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಐದು ದಿನಗಳ ಹಿಂದೆ ಅವರು ಸಾವನ್ನಪ್ಪಿದ್ದು, ಮೃತ ವ್ಯಕ್ತಿಗೆ ಕ್ಯಾನ್ಸರ್, ಹೃದಯ ಸಂಬಂಧಿ ಮತ್ತು ಅಸ್ತಮಾ ಕಾಯಿಲೆ ಇತ್ತು. ಜೊತೆಗೆ ಕೋವಿಡ್ ಕೂಡಾ ತಗುಲಿತ್ತು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ನಿಂದ ಇದೇ ರೀತಿಯಲ್ಲಿ ಕೇರಳದಲ್ಲಿ ಐದು ಜನರ ಸಾವು ಆಗಿದೆ.‌ಅವರಿಗೂ ಹೃದಯ ಸಂಬಂಧಿ, ಕ್ಯಾನ್ಸರ್ ಸಮಸ್ಯೆ ಜೊತೆಗೆ ಕೋವಿಡ್ ಬಂದ ಹಿನ್ನಲೆಯಲ್ಲಿ ಸಾವು ಆಗಿದೆ. ಅದೇ ರೀತಿಯಲ್ಲಿ ಕರ್ನಾಟಕದಲ್ಲಿ ಒಂದು ಸಾವು ಆಗಿದೆ ಎಂದು ಮಾಹಿತಿಯನ್ನು ನೀಡಿದರು.
 
ಮೃತಪಟ್ಟರಿಗೆ ಹೃದಯ ಸಂಬಂಧಿ ಕಾಯಿಲೆ ಇತ್ತು. ಜೊತೆಗೆ ಅಸ್ತಮಾ ಕಾಯಿಲೆ ಕೂಡಾ ಇತ್ತು. ಇದರೊಂದಿಗೆ ಕೋವಿಡ್ ಬಂದ ಹಿನ್ನಲೆಯಲ್ಲಿ ಅವರ ಸಾವು ಆಗಿದೆ. ಚಾಮರಾಜಪೇಟೆಯ ಈ ವ್ಯಕ್ತಿ ನಗರದ ಮಲ್ಲಿಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿಸಿದರು.

TV24 News Desk
the authorTV24 News Desk

Leave a Reply

error: Content is protected !!