ಬೆಳಗಾವಿ ನಗರ ಪೊಲೀಸ್ ಆಯುಕ್ತರಾಗಿ ಇಡಾ ಮಾರ್ಟಿನ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇಡಾ ಮಾರ್ಟಿನ್ ಅವರು ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಸಮರ್ಥವಾಗಿ ಅವರು ಕಾರ್ಯನಿರ್ವಹಿಸಿದ್ದರು. ಇವರನ್ನು ಸರ್ಕಾರ ಮುಂಬರುವ ಸಾರ್ವತ್ರಿಕ ಲೋಕಸಭೆ ಚುನಾವಣಾ ನಿಮಿತ್ಯ ನಗರದ ಪೊಲೀಸ್ ಆಯುಕ್ತರಾಗಿ ನೇಮಿಸಿ ಆದೇಶ ಹೊರಡಿಸಿದೆ
tv24plus.in > Blog > ಜಿಲ್ಲೆ > ಬೆಳಗಾವಿ > ನೂತನ ಪೊಲೀಸ್ ಆಯುಕ್ತರಾಗಿ ಮಾರ್ಟಿನ್ ..!