ಬೆಳಗಾವಿ:ಲೋಕಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಜಾರಿಯಾಗಿದ್ದು ಈ ಹಿನ್ನೆಲೆಯಲ್ಲಿ ಬೆಳಗಾವಿ ಪೊಲೀಸರು ಹೈ ಅಲರ್ಟ್ ಆಗಿದ್ದು ದಾಖಲೆ ಇಲ್ಲದೆ ಗೋಣಿಚೀಲದಲ್ಲಿ ಸಾಗಿಸುತ್ತಿದ್ದ ಎರಡು ಲಕ್ಷ ರೂಪಾಯಿ ಹಣವನ್ನು ಜಪ್ತಿ ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಹಳ್ಳೂರು ಚೆಕ್ ಪೋಸ್ಟ್ ನಲ್ಲಿ ಪರಿಶೀಲನೆ ನಡೆಸಿದ ಪೊಲೀಸರು ಈ ವೇಳೆ ಎರಡು ಲಕ್ಷ ನಗದು ಹಾಗೂ ಒಂದು ಆಲ್ಟೊವಶಕ್ಕೆ ಕಾರನ್ನು ಜಪ್ತಿ ಮಾಡಿದ್ದು ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
tv24plus.in > Blog > ಜಿಲ್ಲೆ > ಬೆಳಗಾವಿ > ಗೋಣಿ ಚೀಲದಲ್ಲಿ ಸಾಗಿಸುತ್ತಿದ್ದ ಹಣ ವಶಕ್ಕೆ.!