ಬೆಳಗಾವಿ

ಆನಂದ ಮಾಮನಿ ವಿಧಿವಶ

ಬೆಳಗಾವಿ – ವಿಧಾನ ಸಭೆ ಉಪಾಧ್ಯಕ್ಷ, ಸವದತ್ತಿ ಶಾಸಕ ಆನಂದ ಮಾಮನಿ ನಿಧನರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಆನಂದ ಮಾಮನಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಶನಿವಾರ ರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ.

ಆನಂದ ಮಾಮನಿ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಭಾನುವಾರ ಮಧ್ಯಾಹ್ನ ಸವದತ್ತಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.

TV24 News Desk
the authorTV24 News Desk

Leave a Reply