ಬೆಳಗಾವಿ :ಚನ್ನಮ್ಮನ ಕಿತ್ತೂರಿನಲ್ಲಿ ಇಂದು ನಡೆಯಬೇಕಿದ್ದ ಕಿತ್ತೂರು ಉತ್ಸವ ವಿಧಾನ ಸಭೆಯ ಉಪಾಧ್ಯಕ್ಷ ಆನಂದ ಮಾಮನಿ ನಿಧಾನ ರಾದ ಕಾರಣ ನಾಳೆ ಸೋಮವಾರ(ಅ.24)ಕ್ಕೆ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.
tv24plus.in > Blog > Uncategorized > ಕಿತ್ತೂರು ಉತ್ಸವ ನಾಳೆಗೆ ಮುಂದೂಡಿಕೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ