ಸಿಡ್ನಿ : ಟಿ20 ವಿಶ್ವಕಪ್ನಲ್ಲಿ ಭಾರತ ತಂಡ ಭರ್ಜರಿ ಪ್ರದರ್ಶನ ನೀಡುತ್ತಿದೆ. ಹೌದು, ಮೊದಲ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಗೆದ್ದ ನಂತರ ಇದೀಗ ನೆದರ್ಲ್ಯಾಂಡ್ಸ್ ವಿರುದ್ಧ ಭರ್ಜರಿಯಾಗಿ ಗೆದ್ದಿದೆ. ಈ ಮೂಲಕ ಸತತ 2 ಗೆಲುವು ದಾಖಲಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ತಂಡ ನಿಗದಿತ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿತು. ಈ ಮೊತ್ತ ಬೆನ್ನಟ್ಟಿದ ನೆದರ್ಲ್ಯಾಂಡ್ಸ್ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 123 ರನ್ ಗಳಿಸುವ ಮೂಲಕ 56 ರನ್ ಗಳಿಂದ ಭಾರತದ ಎದುರು ಸೋಲನ್ನಪ್ಪಿತು.
tv24plus.in > Blog > ಕ್ರೀಡೆ > ನೆದರ್ಲ್ಯಾಂಡ್ಸ್ ವಿರುದ್ಧ ಭಾರತಕ್ಕೆ ಸುಲಭ ಜಯ
the authorTV24 News Desk
All posts byTV24 News Desk
Leave a reply
You Might Also Like
ಇಡಿ ದಾಳಿಯ ಸಂಕಷ್ಟದ ನಡುವೆಯೂ ಸಾಹುಕಾರ್ ಕೂಲ್ ಕೂಲ್ ಕ್ರಿಕೇಟ್!
TV24 News DeskSeptember 14, 2026






