Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ಬೆಳಗಾವಿಬೆಳಗಾವಿ ನಗರ

ಬೆಳಗಾವಿ ರಸ್ತೇಯ ಬದಿ ಟೀ ಸವಿದ ತೆಂಡೂಲ್ಕರ 

ಬೆಳಗಾವಿ :ಮುಂಬೈಯಿಂದ ಬೆಳಗಾವಿ ಮಾರ್ಗವಾಗಿ ಸಚಿನ್‌ ತೆಂಡೂಲ್ಕರ್‌ ಗೋವಾಗೆ ತೆರಳುತ್ತಿದ್ದರು. ಈ ವೇಳೆ ಬೆಳಗಾವಿ ಹೊರ ವಲಯದ ಮಚ್ಚೆ ಬಳಿಯ ವೈಜು ನಿತೂರ್ಕರ್ ಎಂಬುವವರ ಫೌಜಿ ಟೀ ಸ್ಟಾಲ್ನಲ್ಲಿ ಚಹಾ ಸವಿದಿದ್ದಾರೆ. ಹಾಗೇ ವೈಜು ನಿತೂರ್ಕರ್ ಜತೆಗೆ ಸೇಲ್ಫಿ ಕೂಡ ಕ್ಲಿಕ್ಕಿಸಿಕೊಂಡು ಗೋವಾಕ್ಕೆ ಕುಟುಂಬ ಸಮೇತ ತೆರಳಿದ್ದಾರೆ.

 

TV24 News Desk
the authorTV24 News Desk

Leave a Reply

error: Content is protected !!