ಹಾವೇರಿ

ಹಾವೇರಿ ತಹಶೀಲ್ದಾರ ನಾಪತ್ತೆ

ಹಾವೇರಿ :ಹಾವೇರಿ ತಹಶೀಲ್ದಾರ ಗಿರೀಶ ಸ್ವಾದಿ ನಾಪತ್ತೆಯಾದ ಘಟನೆ ನಡೆದಿದೆ.ಮೂರು ದಿನಗಳಿಂದ ಅವರು ಮನೆಗೆ ಬಂದಿಲ್ಲ ಎಂದುಆತಂಕಕ್ಕೆ ಒಳಗಾದ ಅವರ ಪತ್ನಿ ಭಾಗ್ಯಶ್ರೀ ಅವರು ಹಾವೇರಿ ಪಟ್ಟಣ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ.

TV24 News Desk
the authorTV24 News Desk

Leave a Reply