ಬೆಂಗಳೂರು :ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ವಿಜಯಪುರ ಮಹಾನಗರ ಪಾಲಿಕೆಗೆ ಆಯ್ಕೆಯಾದ ಬಿಜೆಪಿ ನೂತನ ಸದಸ್ಯರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ ಸದಸ್ಯರು ಕೃತಜ್ಞತೆ ಸಲ್ಲಿಸಿದರು.ವಿಜಯಪುರ ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯಿಂದ ಅತೀ ಹೆಚ್ಚು ಸದಸ್ಯರು ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಯತ್ನಾಳ ಸೂಚನೆಯಂತೆ ಬಿಜೆಪಿ ಸದಸ್ಯರು ಬೆಂಗಳೂರಿಗೆ ತೆರಳಿದ್ದರು. ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ನಿವಾಸದಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಶುಭ ಕೋರಿದರು.
tv24plus.in > Blog > ರಾಜ್ಯ > ಸಿಎಂ ಭೇಟಿ ಮಾಡಿದ ಬಿಜೆಪಿ ನೂತನ ಪಾಲಿಕೆಯ ಸದಸ್ಯರು








