ಕ್ರೀಡೆ

ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​​ನಲ್ಲಿ 2 ಬದಲಾವಣೆ ಸಾಧ್ಯತೆ

 ಸೌತ್ ಆಫ್ರಿಕಾ ವಿರುದ್ಧದ ನಾಲ್ಕು ಪಂದ್ಯಗಳ ಟಿ20 ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಇನ್ನು ಎರಡನೇ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಜಯ ಸಾಧಿಸಿದೆ. ಇದೀಗ ಮೂರನೇ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿ ಸೋಲನ್ನು ತಪ್ಪಿಸಿಕೊಳ್ಳಬಹುದು.

ನಡುವಣ ಮೂರನೇ ಟಿ20 ಪಂದ್ಯ ಇಂದು (ನ.13) ನಡೆಯಲಿದೆ. ಸೆಂಚುರಿಯನ್​ನ ಸೂಪರ್​​ ಸ್ಪೋರ್ಟ್ಸ್​ ಪಾರ್ಕ್​ ಮೈದಾನದಲ್ಲಿ ಜರುಗಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​​ನಲ್ಲಿ ಎರಡು ಬದಲಾವಣೆ ಮಾಡುವ ಸಾಧ್ಯತೆಯಿದೆ. ಏಕೆಂದರೆ ಕಳೆದ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲನುಭವಿಸಿದ್ದು, ಹೀಗಾಗಿ ಈ ಪಂದ್ಯದಿಂದ ಇಬ್ಬರನ್ನು ಕೈ ಬಿಡಬಹುದು.

TV24 News Desk
the authorTV24 News Desk

Leave a Reply