ಬೆಳಗಾವಿಬೆಳಗಾವಿ ನಗರ

ಬೆಳಗಾವಿ ಜಿಲ್ಲೆಯಲ್ಲಿ ಬುಧವಾರ ಜನ ಸಂಪರ್ಕ ಸಭೆ

ಬೆಳಗಾವಿ:  ಇಂದು ದೆಹಲಿಯಿಂದ ಬೆಂಗಳೂರಿಗೆ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಲಿದ್ದಾರೆ.ಇಂದಿನಿಂದ ಮತ್ತೆ ಬಿಜೆಪಿ ಜನಸಂಕಲ್ಪಯಾತ್ರೆ ಉಡುಪಿ, ಹಾವೇರಿ, ಬೆಳಗಾವಿ ಜಿಲ್ಲೆಗಳಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ.
ಇನ್ನು ಎರಡನೇ ಹಂತದ ಜನ ಸಂಪರ್ಕ ಸಭೆ ಬೆಳಗಾವಿ ಜಿಲ್ಲೆಯಲ್ಲಿಬುಧವಾರ  9ರಂದು ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬೆಳಗಾವಿ ಜಿಲ್ಲೆಯ ಮೂರು ಕಡೆಗಳಲ್ಲಿ ಸಭೆ ನಡೆಯಲಿದೆ. ರಾಯಭಾಗಕ್ಕೆ ತೆರಳಿ ಅಲ್ಲಿ ಜನ ಸಂಪರ್ಕ ಸಭೆಯಲ್ಲಿ ಸಿಎಂ ಭಾಗಿಯಾಗಲಿದ್ದಾರೆ.
TV24 News Desk
the authorTV24 News Desk

Leave a Reply