Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ಬೆಳಗಾವಿ

ಸತೀಶ್ ಜಾರಕಿಹೊಳಿ ಅವರು ಹಿಂದೂ ಪದದ ಬಗ್ಗೆ ಸವಿಸ್ತಾರವಾಗಿ ತಿಳಿದು ಮಾತಾಡಬೇಕು 

ಹುಕ್ಕೇರಿ.ನಿಪ್ಪಾಣಿ ಯಲ್ಲಿ ನಡೆದ ಮನೆ ಮನೆಗೆ ಬುದ್ದ ಬಸವ ಅಂಬೇಡ್ಕರ್ ಕಾರ್ಯಕ್ರಮದಲ್ಲಿ ಯುಮಕನಮರಡಿ ಶಾಸಕರಾದ ಸತೀಶ್ ಜಾರಕಿಹೊಳಿ ಹಿಂದೂ  ಪದ ಎಂಬ ಶಬ್ದವು ಇದು ಭಾರತ ದೇಶಕ್ಕೆ ಸಂಬಂಧವಿಲ್ಲದ ಪದ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಇಂದು ಹುಕ್ಕೇರಿ ಪ್ರವಾಸಿ ಮಂದಿರದಲ್ಲಿ ಹುಕ್ಕೇರಿ ತಾಲೂಕಾ ವಿವಿಧ ಹಿಂದೂ ಪರ ಸಂಘಟನೆಗಳು ಸೇರಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಿವರಾಜ ನಾಯಿಕ,  ಸತೀಶ್ ಜಾರಕಿಹೊಳಿ ಅವರು ಹಿಂದೂ ಪದದ ಬಗ್ಗೆ ಸವಿಸ್ತಾರವಾಗಿ ತಿಳಿದು ಮಾತಾಡಬೇಕು ಮತ್ತು ಈ ಶಬ್ದ ಬಳಿಸಿದ ಕಾರಣಕ್ಕೆ ಸತೀಶ್ ಜಾರಕಿಹೊಳಿ ಕ್ಷಮೆ ಕೇಳಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಹೇಳಿದರು.
TV24 News Desk
the authorTV24 News Desk

Leave a Reply

error: Content is protected !!