ಕ್ರೈಂಬೆಳಗಾವಿ

ನಗರದ ಹೃದಯ ಭಾಗದಲ್ಲೇ ಸಿಕ್ತು ಶವ:

ಬೆಳಗಾವಿ:
ನಗರದ ಕೊಲ್ಲಾಪುರ ಸರ್ಕಲ್ ಬಳಿಯ ಪಾಳು ಬಿದ್ದ  ಕಟ್ಟಡವೊಂದರಲ್ಲಿ ಅನುಮಾನಾಸ್ಪದವಾಗಿ ಭೀಕ್ಷುಕ ಮೃತಪಟ್ಟ ಘಟನೆ ಗುರುವಾರ ನಡೆದಿದೆ.ಕೊಳೆದ ಸ್ಥಿತಿಯಲ್ಲಿ ಮೃತ ದೇಹ ಸಿಕ್ಕಿದ್ದು ಕಳೆದ ನಾಲ್ಕು ದಿನಗಳ ಹಿಂದೆಯೇ ಪಾಳು ಬಿದ್ದ ಕಟ್ಟಡದಲ್ಲಿ ಮೃತಪಟ್ಟಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ‌. ಸ್ಥಳಕ್ಕೆ ಎಪಿಎಂಸಿ ಪೊಲೀಸರು ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ‌. ಮೃತ ದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಿದ್ದಾರೆ‌.

TV24 News Desk
the authorTV24 News Desk

Leave a Reply