ದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಸಂಜಯ್ ರಾವುತ್​ಗೆ ಜಾಮೀನು

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಸೇನಾ ಉದ್ಧವ್ ಠಾಕ್ರೆ ಬಣದ ಹಿರಿಯ ನಾಯಕ ಸಂಜಯ್ ರಾವುತ್ ಅವರಿಗೆ ವಿಶೇಷ ನ್ಯಾಯಾಲಯವು ಇಂದು ಜಾಮೀನು ನೀಡಿದೆ. ರಾಜ್ಯಸಭಾ ಸದಸ್ಯರಾಗಿರುವ ರಾವುತ್ ಕಳೆದ ಮೂರೂವರೆ ತಿಂಗಳಿನಿಂದ ಜೈಲಿನಲ್ಲಿದ್ದರು. ಎರಡೂ ಕಡೆಯ ವಾದಗಳನ್ನು ಆಲಿಸಿದ ನ್ಯಾಯಾಲಯ ಜಾಮೀನು ಅರ್ಜಿಯ ಆದೇಶವನ್ನು ಅಕ್ಟೋಬರ್ 21 ರಂದು ಕಾಯ್ದಿರಿಸಿತ್ತು.
TV24 News Desk
the authorTV24 News Desk

Leave a Reply