ಹುಬ್ಬಳ್ಳಿ : ನಗರದ ಈದ್ಗಾ ಮೈದಾನದಲ್ಲಿ ಮೈದಾನದಲ್ಲಿ ಭಾರೀ ವಿವಾದದ ಬಳಿಕ ಗಣೇಶೋತ್ಸವ ಆಚರಿಸಲಾಗಿತ್ತು,ನಂತರ ಟಿಪ್ಪು ಜಯಂತಿ ಆಚರಣೆಗೆ ಮನವಿ ನೀಡುವಂತೆ ಪಟ್ಟು ಹಿಡಿಯಲಾಗಿತ್ತು. ಸದ್ಯ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಸೇರಿ ಎಲ್ಲಾ ಆಚರಣೆಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಅವಕಾಶ ನೀಡಿದೆ.ನಿನ್ನೆ ನಡೆದ ಸಭೆಯ ಬಳಿಕ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರು ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಸೇರಿ ಎಲ್ಲಾ ಆಚರಣೆಗೂ ಅನುಮತಿ ನೀಡಿದ್ದಾರೆ.
tv24plus.in > Blog > ಜಿಲ್ಲೆ > ಧಾರವಾಡ > ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿಗೆ ಅನುಮತಿ
the authorTV24 News Desk
All posts byTV24 News Desk
Leave a reply







