ಬೆಳಗಾವಿ:
ಬೆಳಗಾವಿಯಲ್ಲಿ ಕಾಂಗ್ರೆಸ್ ಯುವ ಸಮಾವೇಶ ನಡೆಯಿತು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದ ಸಮಾವೇಶವನ್ನು ಬೆಳಗಾವಿ ಗ್ರಾಮೀಣ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಿಂದ ಸಮಾವೇಶ ಆಯೋಜನೆ ಮಾಡಲಾಗಿತ್ತು.
ಸಮಾವೇಶದಲ್ಲಿ ಯುವ ಪರ್ವ ಪ್ರತಿಜ್ಞೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ನೂತನ ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಸಮಾವೇಶದಲ್ಲಿ ಜಿಲ್ಲಾಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ,ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರುಗಳಾದ ಮಹಾಂತೇಶ್ ಕೌಜಲಗಿ,ವಿಶ್ವಾಸ್ ವೈದ್ಯ,ಬಾಬಾಸಾಹೇಬ್ ಪಾಟೀಲ್ ಭಾಗಿಯಾಗಿದ್ದರು.ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಎಚ್.ಎಸ್,ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ಹಾಗೂ ಜಿಲ್ಲೆಯ ಯುವ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಪದಾಧಿಕಾರಿಗಳು ಭಾಗಿಯಾಗಿದ್ಧರು.
