Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ಕಲಬುರ್ಗಿ

ಪ್ರಿಯಾಂಕ್ ಖರ್ಗೆ ಶೂಟ್ ಮಾಡುವುದಾಗಿ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡನ ಬಂಧನ 

ಕಲಬುರ್ಗಿ : ಶಾಸಕ ಪ್ರಿಯಾಂಕ್ ಖರ್ಗೆಯನ್ನ ಶೂಟ್ ಮಾಡುವುದಾಗಿ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಮಣಿಕಂಠ ಬಂಧನಕ್ಕಾಗಿ ಕಾಂಗ್ರೆಸ್ ಕೂಡ ಆಗ್ರಹಿಸಿ,  ಕಲಬುರಗಿ ಎಸ್ ಪಿ ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿತ್ತು. ಭಾನುವಾರ ಮಧ್ಯರಾತ್ರಿ ಹೈದರಾಬಾದ್‌ ನಲ್ಲಿ ಪೊಲೀಸರು ಬಂಧಿಸಿ ಕಲಬುರಗಿಗೆ ಕರೆ ತಂದಿದ್ದಾರೆ.
ನೀವು ಶೂಟ್ ಮಾಡಿ ನಾವು ಸಾಯೋಕು ರೆಡಿ ಇದ್ದೀವಿ. ನಾವೂ ನಿಮಗೆ ಶೂಟ್ ಮಾಡೋಕೂ ರೆಡಿ ಇದ್ದೀವಿ ಎಂದು ಮಣಿಕಂಠ ರಾಠೋಡ್ ಹೇಳಿಕೆ ನೀಡಿದ್ದನು. ಈ ಕುರಿತು ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
TV24 News Desk
the authorTV24 News Desk

Leave a Reply

error: Content is protected !!