Uncategorized

ಹಾಯ್ ಮಕ್ಕಳೇ ನಾಳೆ ನಿಮಗಿಲ್ಲ‌ ಮಳೆ ರಗಳೆ!ಶಾಲೆಗೆ ರಜೆ ಇದೆ ನಾಳೆ!

ಬೆಳಗಾವಿ:

ಬೆಳಗಾವಿ, ಜುಲೈ 6: ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ತಾಲ್ಲೂಕು ಮತ್ತು ಖಾನಾಪುರ ತಾಲ್ಲೂಕಿನ ನಗರ ಹಾಗೂ ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿನ ಅಂಗನವಾಡಿ ಕೇಂದ್ರಗಳು/ಪ್ರಾಥಮಿಕ/ಪ್ರೌಢಶಾಲೆಗಳು ಹಾಗೂ ಪಿಯುಸಿ (12ನೇ ತರಗತಿಯವರೆಗಿನ) ಕಾಲೇಜುಗಳಿಗೆ ಮಂಗಳವಾರ(ಜುಲೈ 7) ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಆದೇಶಿಸಿದ್ದಾರೆ‌. ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ ಒಂದು ದಿನದ ಮಟ್ಟಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.


TV24 News Desk
the authorTV24 News Desk

Leave a Reply