Uncategorized

ವ್ಯಾಪಕ ಮಳೆ ನಾಳೆಯೂ ಶಾಲೆಗೆ ರಜೆ ಸೇಫಾಗಿ ಮನೇಲಿರಿ ಮಕ್ಕಳೇ!

ವ್ಯಾಪಕ‌ ಮಳೆ: ಬೆಳಗಾವಿ, ಖಾನಾಪುರ ಮತ್ತು ನಿಪ್ಪಾಣಿ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಬೆಳಗಾವಿ: ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಿಪ್ಪಾಣಿ, ಖಾನಾಪುರ ತಾಲ್ಲೂಕುಗಳ ಮತ್ತು ಬೆಳಗಾವಿ ನಗರ ಹಾಗೂ ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿನ ಎಲ್ಲ ಅಂಗನವಾಡಿ ಕೇಂದ್ರಗಳು/ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾತ್ರ ಬುಧವಾರ(ಜುಲೈ 8) ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಆದೇಶಿಸಿದ್ದಾರೆ‌


TV24 News Desk
the authorTV24 News Desk

Leave a Reply