ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಲು ಇಂದು ಕೊನೇ ದಿನವಾಗಿದ್ದರಿಂದ.ಕಾಂಗ್ರೆಸ್ ಟಿಕೆಟ್ ಗಾಗಿ ಆಕಾಂಕ್ಷಿಗಳಿಂದ ಅರ್ಜಿಗಳ ಸುರಿಮಳೆಯಾಗಿದೆ.ಆದ್ದರಿಂದ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆಗೆ ನವೆಂಬರ್ 21 ರವರೆಗೆ ವಿಸ್ತರಣೆ ಮಾಡಲಾಗಿದೆ
ಇನ್ನೂವರೆಗೆ ಕಾಂಗ್ರೆಸ್ ಟಿಕೆಟಗಾಗಿ ಈ ಪೈಕಿ 30 ಶಾಸಕರೂ 400 ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಹಲವು ಶಾಸಕರು ಹಾಗೂ ಆಕಾಂಕ್ಷಿಗಳು ಇನ್ನೂ ಅರ್ಜಿ ಸಲ್ಲಿಸಿಲ್ಲ. ಈ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಕೆ ಕೊನೆ ದಿನಾಂಕ ವಿಸ್ತರಿಸುವ ಸಾಧ್ಯತೆ ಇದೆ. ಕಾಂಗ್ರೆಸ್ ಟಿಕೆಟ್ ಗಾಗಿ ಅರ್ಜಿಗೆ 5000 ಶುಲ್ಕ ನಿಗದಿ ಪಡಿಸಲಾಗಿದ್ದು, ಅರ್ಜಿಯೊಂದಿಗೆ 2 ಲಕ್ಷ ರೂಪಾಯಿ ಡಿಡಿ ನೀಡಬೇಕು ಎಂದು ಪಕ್ಷ ಷರತ್ತು ವಿಧಿಸಿದೆ.