Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ರಾಜ್ಯ

ಡಿಸೇಂಬರ 19 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ 

ಡಿಸೇಂಬರ 19 ರಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸಲು ಸಂಪುಟ ಸಭೆಯಲ್ಲಿ ಇಂದು ತಿರ್ಮಾನ ತೆಗೆದುಕೊಳ್ಳಲಾಗಿದೆ.

ಡಿಸೇಂಬರ 19 ರಿಂದ 29ರ ವರೆಗೆ ಹತ್ತು ದಿನಗಳ ವರೆಗೆ ಚಳಿಗಾಲದ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ವಿಧಾನಸೌದಲ್ಲಿಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವ ಸಚಿವ ಸಂಪುಟ ಸಭೆಯಲ್ಲಿಂದು ಈ ನಿರ್ದಾರ ಕೈಗೊಳ್ಳಲಾಗಿದೆ.
TV24 News Desk
the authorTV24 News Desk

Leave a Reply

error: Content is protected !!