ಬ್ರೇಕಿಂಗ್ ನ್ಯೂಸ್
ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಬೆಳಗಾವಿ ಎಪಿಎಂಸಿಗೆ ಉಪ ಲೋಕಾಯುಕ್ತರ ದಿಢೀರ್ ಭೇಟಿ: ಮಾರುಕಟ್ಟೆಯ ಅವ್ಯವಸ್ಥೆ ಕಂಡು ನ್ಯಾಯಮೂರ್ತಿ ಬಿ. ವೀರಪ್ಪ ಆಕ್ರೋಶ

ಬೆಳಗಾವಿ: ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ (ಎಪಿಎಂಸಿ) ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ದಿಢೀರ್ ಭೇಟಿ ನೀಡಿ, ಮಾರುಕಟ್ಟೆಯಲ್ಲಿನ ವಹಿವಾಟು ಮತ್ತು ವ್ಯವಸ್ಥೆಯನ್ನು...

ಕ್ರೈಂ ನ್ಯೂಸ್

ರಾಜಕೀಯ

ಜಿಲ್ಲೆದೇಶಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಲಕ್ಷ್ಮೀ ಪುತ್ರನಿಗೆ ಎಐಸಿಸಿ ಹೊಸ ಜವಾಬ್ದಾರಿ!ಗೋವಾ ಮಾಧ್ಯಮ ಸಂಯೋಜಕರಾಗಿ ಮೃಣಾಲ್ ಆಯ್ಕೆ!

ಬೆಳಗಾವಿ: ನವದೆಹಲಿ: ಮುಂಬರುವ ಗೋವಾ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ನಾಲ್ವರು ಸಂಯೋಜಕರನ್ನು ನೇಮಕ ಮಾಡಿದ್ದು, ಬೆಳಗಾವಿಯ ಯುವ ಕಾಂಗ್ರೆಸ್ ಮುಖಂಡ...

ದೇಶ

Uncategorizedದೇಶ

ರಾಜ್ಯದ ಚುನಾವಣೆ ದಿನಾಂಕ ಪ್ರಕಟ ಮೇ 10ಕ್ಕೆ ವೋಟ್ 13ಕ್ಕೆ  ಫಲಿತಾಂಶ 

ರಾಜ್ಯದಲ್ಲಿ ಒಂದೇ ಹಂತದಲ್ಲಿ ಮತದಾನ ಮೆ ೧೦ ಮತದಾನ ಮೇ ೧೩ಕ್ಕೆ  ಫಲಿತಾಂಶ  ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದ್ದು,...

ಅಂತರಾಷ್ಟ್ರೀಯ

ಅಂತರಾಷ್ಟ್ರೀಯ

ಇಂದು ಆಗಸ್ಟ್ 19 ವಿಶ್ವ ಛಾಯಾಗ್ರಹಣ ದಿನ

ಛಾಯಾಗ್ರಾಹಕರು ಮತ್ತು ಉತ್ಸಾಹಿಗಳು ಆಗಾಗ್ಗೆ ತಮ್ಮ ನೆಚ್ಚಿನ ಫೋಟೋಗಳು, ಚಿತ್ರಗಳ ಹಿಂದಿನ ಕಥೆಗಳು ಮತ್ತು ಅವರ ಸೃಜನಶೀಲ ಪ್ರಕ್ರಿಯೆಯ ಒಳನೋಟಗಳನ್ನು ಹಂಚಿಕೊಳ್ಳುವಾಗ ಛಾಯಾಗ್ರಹಣದ ತಾಂತ್ರಿಕ ಅಂಶಗಳು, ಉಪಕರಣಗಳಲ್ಲಿನ...

ಅಂತರಾಷ್ಟ್ರೀಯಜಿಲ್ಲೆಬೆಳಗಾವಿರಾಜ್ಯ

ಮಹಾರಾಷ್ಟ್ರದಲ್ಲಿ ಮಳೆ ಇಲ್ಲಿ ನಮಗೆ ರಗಳೆ

ಬೆಳಗಾವಿ: ಮಹಾರಾಷ್ಟ್ರದ ಘಟ್ಟಪ್ರದೇಶಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು ಮಹಾರಾಷ್ಟ್ರದ ರಾಧಾನಗರಿ ಜಲಾಶಯದ ಸ್ವಯಂ ಚಾಲಿತ ಏಳು ಗೇಟ್ಗಳು ಓಪನ್ ಆಗಿವೆ. ಜಲಾಶಯದಿಂದ ನದಿಗೆ 11500 ಕ್ಯೂಸೇಕ್ ನೀರು...

ಅಂತರಾಷ್ಟ್ರೀಯ

ಪಾಕ್ ಮಾಜಿ ಪಿಎಂ ಇಮ್ರಾನ್ ಮೇಲೆ ಗುಂಡಿನ ದಾಳಿ

ಲಾಹೋರ್, ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಇಮ್ರಾನ್ ಮತ್ತು ಆಪ್ತ ಸಹಾಯಕ ಗಾಯಗೊಂಡಿದ್ದಾರೆ.ಭಾರತವನ್ನು ಹೊಗಳಿ ಈಗಿನ ಸರ್ಕಾರವನ್ನು ಟೀಕಿಸುತ್ತಿದ್ದ ಇಮ್ರಾನ್...

ಅಂತರಾಷ್ಟ್ರೀಯ

ಬ್ರಿಟನ್ ಪಿ ಎಂ ಜೊತೆ ಪ್ರಧಾನಿ ನರೇಂದ್ರ ಮೋದಿ ಚರ್ಚೆ

ಬಾಲಿ: ಇಂಡೋನೇಷ್ಯಾದ ಬಾಲಿಯಲ್ಲಿ ಜಿ-೨೦ ಶೃಂಗಸಭೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್, ಬ್ರಿಟನ್ ಪ್ರಧಾನಿ ರಿಷಿ ಸುನಕ್ ಸೇರಿದಂತೆ ಹಲವು ಜಾಗತಿಕ...

ಅಂತರಾಷ್ಟ್ರೀಯ

ದುಬೈನಲ್ಲಿ ಮತ್ತೊಂದು ವಿಲ್ಲಾ ಕೊಂಡುಕೊಂಡ ಅಂಬಾನಿ

ಹೊಸದಿಲ್ಲಿ: ಭಾರತದ ಎರಡನೇ ದೊಡ್ಡ ಶ್ರೀಮಂತ ಮುಕೇಶ್‌ ಅಂಬಾನಿ ದುಬೈನ ಕಡಲ ಕಿನಾರೆ ಪಕ್ಕದಲ್ಲಿ ಮತ್ತೊಂದು ವಿಲ್ಲಾ ಖರೀದಿಸಿದ್ದು, ಇದರೊಂದಿಗೆ ತಮ್ಮ ಯುಎಇ ಆಸ್ತಿ ಸಾಮ್ರಾಜ್ಯವನ್ನು ವಿಸ್ತರಿಸಿದ್ದಾರೆ....

the latest news

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಬೆಳಗಾವಿ ಎಪಿಎಂಸಿಗೆ ಉಪ ಲೋಕಾಯುಕ್ತರ ದಿಢೀರ್ ಭೇಟಿ: ಮಾರುಕಟ್ಟೆಯ ಅವ್ಯವಸ್ಥೆ ಕಂಡು ನ್ಯಾಯಮೂರ್ತಿ ಬಿ. ವೀರಪ್ಪ ಆಕ್ರೋಶ

ಬೆಳಗಾವಿ: ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ (ಎಪಿಎಂಸಿ) ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ದಿಢೀರ್ ಭೇಟಿ ನೀಡಿ, ಮಾರುಕಟ್ಟೆಯಲ್ಲಿನ ವಹಿವಾಟು ಮತ್ತು ವ್ಯವಸ್ಥೆಯನ್ನು...

ಕ್ರೈಂಜಿಲ್ಲೆಬೆಳಗಾವಿಬೆಳಗಾವಿ ನಗರ

ಟಾಟಾ ಎಸ್ ಹಾಗೂ ಬೈಕ್ ಮಧ್ಯೆ ಡಿಕ್ಕಿ ಮೂವರ ಧಾರುಣ ಸಾವು!

ಬೆಳಗಾವಿ: ಚನ್ನಮ್ಮನ ಕಿತ್ತೂರು: ಇಲ್ಲಿಯ ದೇಮಟ್ಟಿ-ಮಲ್ಲಾಪುರ ಮಾರ್ಗದಲ್ಲಿ ಸೋಮವಾರ ರಾತ್ರಿ ಟಾಟಾ ಎಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ತಾಲ್ಲೂಕಿನ ದೇಮಟ್ಟಿ ಗ್ರಾಮದ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಎಂಎಸ್‌ಪಿ ಜಾರಿಯಾಗುವವರೆಗೆ ಸಕ್ಕರೆ ಮಾರಾಟ ಮಾಡಬೇಡಿ: ಸತೀಶ್ ಶುಗರ್ಸ್ ಕಾರ್ಖಾನೆಗೆ ರೈತರ ಮನವಿ

ಬೆಳಗಾವಿ: ಚೂನಪ್ಪ ಪೂಜಾರಿ ನೇತೃತ್ವದಲ್ಲಿ ಕಾರ್ಖಾನೆಯ ಗೋದಾಮಿಗೆ ಭೇಟಿ; 31ರಂದು ನಡೆಯಲಿರುವ ಹೋರಾಟದ ಹಿನ್ನೆಲೆಯಲ್ಲಿ ರೈತರಿಂದ ಮನವಿ ಬೆಳಗಾವಿ: ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವುದು ಹಾಗೂ ಎಂಎಸ್‌ಪಿ...

ಜಿಲ್ಲೆದೇಶಬೆಳಗಾವಿಬೆಳಗಾವಿ ನಗರಮನೋರಂಜನೆರಾಜ್ಯ

ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಸುಳ್ಳು ಆರೋಪ; ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇದೆ – ಡಾ. ಅಶ್ವತ್ಥ್ ನಾರಾಯಣ ವಾಗ್ದಾಳಿ

ಬೆಳಗಾವಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿಚಾರವಾಗಿ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಆಧಾರರಹಿತ ಆರೋಪಗಳನ್ನು ಮಾಡುತ್ತಿವೆ. ಮತದಾರರ ಪಟ್ಟಿಯಲ್ಲಿನ ಲೋಪದೋಷಗಳನ್ನು ಸರಿಪಡಿಸುವುದು ಮತ್ತು ಅರ್ಹ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಕಬ್ಬು ಬೆಳೆಗಾರರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ನಡುವೆ ಒಪ್ಪಂದ: ಅಂತಿಮ ದರ ನಿರ್ಧಾರಕ್ಕೆ ಎರಡು ದಿನ ಕಾಲಾವಕಾಶ

ಬೆಳಗಾವಿ: ಕಬ್ಬಿನ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟದ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಇಡೀ ದಿನದ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಸುವರ್ಣಸೌಧದಲ್ಲಿ ಕಬ್ಬು ಬೆಳೆಗಾರರ ಸಭೆ ವಿಫಲ ಹಿನ್ನೆಲೆ: ಸರ್ಕ್ಯೂಟ್ ಹೌಸ್‌ನಲ್ಲಿ ಸಿಎಂ ಡಿಕೆಶಿ ನೇತೃತ್ವದಲ್ಲಿ ಮತ್ತೊಂದು ಸುತ್ತಿನ ಸಭೆ

ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ನಡೆದ ಕಬ್ಬು ಬೆಳೆಗಾರರ ಸಭೆ ವಿಫಲವಾದ ಹಿನ್ನೆಲೆಯಲ್ಲಿ, ರೈತರ ಬೇಡಿಕೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸರ್ಕ್ಯೂಟ್ ಹೌಸ್‌ನಲ್ಲಿ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಚೂನಪ್ಪ ಪೂಜಾರಿಗೆ ದಕ್ಕೆಯಾದರೆ ಒಬ್ಬರನ್ನೂ ಬಿಡಲ್ಲ!ಶಶಿಕಾಂತ ಗುರೂಜಿ ಆಕ್ರೋಶ!

ಚಿಕ್ಕೋಡಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ರೈತ ಬಣಗಳ ನಡುವೆ ನಡೆದ ಗಲಾಟೆಯ ಹಿನ್ನೆಲೆಯಲ್ಲಿ ರೈತ ಮುಖಂಡ ಶಶಿಕಾಂತ ಗುರೂಜಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಮೂಡಲಗಿ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಸುವರ್ಣಸೌಧದಲ್ಲೇ ರೈತರ ಮಾರಾಮಾರಿ: ಕೋಡಿಹಳ್ಳಿ ಚಂದ್ರಶೇಖರ–ಚೂನಪ್ಪ ಪೂಜಾರಿ ಬಣಗಳ ನಡುವೆ ಗಲಾಟೆ!

ಬೆಳಗಾವಿ: ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆಯಬೇಕಿದ್ದ ಕಬ್ಬು ಬೆಳೆಗಾರರ ಸಭೆಗೂ ಮುನ್ನವೇ ಬೆಳಗಾವಿಯ ಸುವರ್ಣಸೌಧದ ಸಭಾಂಗಣದಲ್ಲಿ ರೈತ ಸಂಘಟನೆಗಳ ಎರಡು ಬಣಗಳ ನಡುವೆ ಹೊಡೆದಾಟ ನಡೆದಿದೆ. ಕೋಡಿಹಳ್ಳಿ ಚಂದ್ರಶೇಖರ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಸಿಎಂ ಸಭೆಗೂ ಮುನ್ನವೇ ರೈತರ ಆಕ್ರೋಶ ಸ್ಫೋಟ: ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ

ಕಬ್ಬಿಗೆ ಪ್ರತಿ ಟನ್‌ಗೆ ₹5,500 ದರ ನಿಗದಿಗೆ ಆಗ್ರಹ – ಹಲಗಾ ಗ್ರಾಮದ ಬಳಿ ರೈತರಿಂದ ರಸ್ತೆ ತಡೆಬೆಳಗಾವಿ: ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಕುರಿತು ಮುಖ್ಯಮಂತ್ರಿ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಚರ್ಚಿಸಿ ಮುಂದಿನ ಕ್ರಮ: ಡಿ.ಕೆ. ಶಿವಕುಮಾರ್

ಬೆಳಗಾವಿ: ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಮೊದಲು ಚರ್ಚೆ ನಡೆಸಿ, ಬಳಿಕ ರೈತರೊಂದಿಗೆ ಮಾತುಕತೆ ನಡೆಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.ಬೆಳಗಾವಿಯಲ್ಲಿ ಈ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಶೀಗಿಹುಣ್ಣಿಮೆ ದಿನವೇ ಶಕ್ತಿ ದೇವತೆ ಸನ್ನಿಧಾನಕ್ಕೆ ಸಿಎಂ!ಇಂದು ಬೆಳಗಾವಿಯಲ್ಲಿ ಸಿಎಂ ಪಾಲ್ಗೊಳ್ಳಲಿರೋ ಕಾರ್ಯಕ್ರಮಗಳಿವು!

ಬೆಳಗಾವಿ: ಶೀಗಿಹುಣ್ಣಿಮೆಯ ವಿಶೇಷ ದಿನದಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಳಗಾವಿ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದು, ಇಡೀ ದಿನ ಸಭೆ, ಸಮಾರಂಭ ಹಾಗೂ ಧಾರ್ಮಿಕ ಕ್ಷೇತ್ರದ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಇಂದು ಸಿಎಂ ನೇತೃತ್ವದಲ್ಲಿ ರೈತರ ಸಭೆ ಎರಡು ಪ್ರಮುಖ ಬೇಡಿಕೆಗೆ ಅಸ್ತು ಎನ್ನುತ್ತಾ ಡಿಕೆಶಿ ಸರ್ಕಾರ!

ಬೆಳಗಾವಿ: ಕಬ್ಬಿಗೆ ಸೂಕ್ತ ಬೆಲೆ ಹಾಗೂ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟ ಇದೀಗ ನಿರ್ಣಾಯಕ ಘಟ್ಟಕ್ಕೆ ತಲುಪಿದೆ. ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಕಿತ್ತೂರಿಗೆ ಬಂದು ವಿಶೇಷ ಘೋಷಣೆ ಮಾಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಳಗಾವಿ: ಕಿತ್ತೂರು ರಾಣಿ ಚನ್ನಮ್ಮ ಕನ್ನಡ ನಾಡಿನ‌ ದಿಟ್ಟ ಹೋರಾಟಗಾರ್ತಿ. ಚನ್ನಮ್ಮಳ ಧೈರ್ಯ ಇತಿಹಾಸ ಅಲ್ಲ; ಭವಿಷ್ಯದ ನವಪೀಳಿಗೆಗೆ ಸ್ವಾಭಿಮಾನದ ಪಾಠ. ಚನ್ನಮ್ಮಳ ಸಾಹಸ ನಮಗೆಲ್ಲ ಸ್ಫೂರ್ತಿ,...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಸಿಎಂ ಸಭೆಗೂ ಮುನ್ನವೇ ಗುರ್ಲಾಪುರದಲ್ಲಿ ರೈತರ ಸಭೆ!ಮುಂದಿನ ನಿರ್ಧಾರಗಳ ಕುರಿತು ಅವಲೋಕನ! 

ಬೆಳಗಾವಿ: ಕಬ್ಬು ಬೆಳೆಗಾರರ ಹೋರಾಟ ಮತ್ತೆ ತೀವ್ರ ಸ್ವರೂಪ ಪಡೆದುಕೊಳ್ಳುವ ಲಕ್ಷಣಗಳು ಗೋಚರಿಸುತ್ತಿವೆ. ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸಬೇಕು, ರಾಜ್ಯ ಸರ್ಕಾರದಿಂದ ಹೆಚ್ಚುವರಿ ಬೆಂಬಲ ಬೆಲೆ ಘೋಷಿಸಬೇಕು...

1 2 … 120
Page 1 of 120
error: Content is protected !!