ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಲು ರೈತರ ಯತ್ನ: ಪೊಲೀಸರೊಂದಿಗೆ ವಾಗ್ವಾದ, ಗೇಟ್ ಬಳಿ ತಳ್ಳಾಟ-ನೂಕಾಟ
ಬೆಳಗಾವಿ: ಕಬ್ಬು ಬೆಳೆಗಾರರ ಕಬ್ಬಿನ ದರ ನಿಗದಿ ವಿಚಾರವಾಗಿ ಬೆಳಗಾವಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಕಬ್ಬಿನ ಬೆಲೆ ನಿಗದಿ ಸಂಬಂಧ ಜಿಲ್ಲಾಧಿಕಾರಿ...














































