ಬ್ರೇಕಿಂಗ್ ನ್ಯೂಸ್
ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ನಮ್ಮಿಬ್ಬರ ಫೋಟೋವನ್ನು ಸವದಿ ತಮ್ಮ ಕಿಸೆಯಲ್ಲಿ ಇಟ್ಟುಕೊಂಡು ತಿರುಗಾಡಬೇಕು: ಮಹೇಶ್ ಕುಮಟಳ್ಳಿ

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು 'ಅರೆಹುಚ್ಚ' ಎಂದು ಟೀಕಿಸಿರುವ ಮಾಜಿ ಡಿಸಿಎಂ ಹಾಗೂ ಶಾಸಕ ಲಕ್ಷ್ಮಣ ಸವದಿ ಅವರ ಹೇಳಿಕೆಗೆ ಮಾಜಿ ಶಾಸಕ ಮಹೇಶ್...

ಕ್ರೈಂ ನ್ಯೂಸ್

ರಾಜಕೀಯ

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಅಧಿವೇಶನದ ಸಮಯದಲ್ಲಿ ರಸ್ತೆಯಲ್ಲಿ ಮರ ನಡೆತ್ತುವೆ!175 ದೇವಸ್ಥಾನ ಅಭಿವೃದ್ದಿಗೂ ಸರ್ಕಾರ ಅನುದಾನ ನೀಡ್ತಿಲ್ಲ ಅಭಯ್ ಪಾಟೀಲ್!

ಅಧಿವೇಶನದ ವೇಳೆ ಸಚಿವರು ಸಂಚರಿಸುವ ರಸ್ತೆಯಲ್ಲೇ ಬೃಹತ್ ಮರ ನೆಟ್ಟು ಪ್ರತಿಭಟನೆಗೆ ನಿರ್ಧಾರ – 175 ದೇವಸ್ಥಾನಗಳ ಕಾಮಗಾರಿ ಅಪೂರ್ಣ, ಅನುದಾನ ಬಿಡುಗಡೆ ಮಾಡದಿದ್ದರೆ ಮಹಿಳೆಯರಿಂದ ಸಚಿವರಿಗೆ...

ದೇಶ

ಅಂತರಾಷ್ಟ್ರೀಯ

ಅಂತರಾಷ್ಟ್ರೀಯ

ಬ್ರಿಟನ್ ಪಿ ಎಂ ಜೊತೆ ಪ್ರಧಾನಿ ನರೇಂದ್ರ ಮೋದಿ ಚರ್ಚೆ

ಬಾಲಿ: ಇಂಡೋನೇಷ್ಯಾದ ಬಾಲಿಯಲ್ಲಿ ಜಿ-೨೦ ಶೃಂಗಸಭೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್, ಬ್ರಿಟನ್ ಪ್ರಧಾನಿ ರಿಷಿ ಸುನಕ್ ಸೇರಿದಂತೆ ಹಲವು ಜಾಗತಿಕ...

ಅಂತರಾಷ್ಟ್ರೀಯಕ್ರೀಡೆ

ಭಾರತ vs ನ್ಯೂಜಿಲೆಂಡ್ ಪಂದ್ಯ  ನಾಳೆಯು  ಅನುಮಾನ 

ಮೌಂಟ್ ಮೌಂಗನುಯಿ: ಭಾರತ vs ನ್ಯೂಜಿಲೆಂಡ್ ಸರಣಿಯು ವಿಪರೀತ ಹವಾಮಾನ ವೈಫಲ್ಯದಿಂದ ಕ್ರಿಕೆಟ ಅಭಿಮಾನಿಗಳಿಗೆ  ಅತ್ಯಂತ ನೀರಸವಾಗಿ ಉಂಟುಮಾಡಿದೆ. . ಶುಕ್ರವಾರದಂದು ವೆಲ್ಲಿಂಗ್ಟನ್‌ನಲ್ಲಿ ನಡೆಯಬೇಕಿದ್ದ ಸರಣಿಯ ಆರಂಭಿಕ...

ಅಂತರಾಷ್ಟ್ರೀಯಜಿಲ್ಲೆಬೆಳಗಾವಿ

ಕನ್ನಡದ ಕಟ್ಟಾಳು ಸಿಡಿದೆದ್ದರೆ ಕಲಿಗೂನು ಕೆಡಬಹುದು ಕಡುನಿದ್ದಿರೆ-ಜೋಕೆ

ಬೆಳಗಾವಿ: ನೆರೆಯ ರಾಜ್ಯ ಗೋವಾದಲ್ಲಿ ಕನ್ನಡಿಗರು ಎಷ್ಟು ಸೇಫ್ ಎಂಬ ಭಾವನೆ ಸಧ್ಯ ಕನ್ನಡಿಗರಲ್ಲಿ ಮೂಡತೊಡಗಿದೆ. ನಾವೆಲ್ಲ ಸರ್ವಜನಾಂಗದ ಶಾಂತಿಯ ತೋಟದ ಹೂವುಗಳು ಪಕ್ಕದ ರಾಜ್ಯ ಗೋವಾದಲ್ಲಿ...

ಅಂತರಾಷ್ಟ್ರೀಯಜಿಲ್ಲೆಟ್ರೆಂಡ್ಬಾಗಲಕೋಟೆರಾಜ್ಯ

ರಿಷಬ್ ಪಂಥ್ ಗೆ ನೀನು ನಮ್ಮ ಪಾಲಿಗೆ ಎಂದು ದೇವ್ರಯ್ಯ! ಅಂತಿದೆ ಈ ಕುಟುಂಬ

ಬಾಗಲಕೋಟೆ: ಬಡಕುಟುಂಬದಲ್ಲಿ ಬೆಳೆದು ವಿಧ್ಯಾಭ್ಯಾಸಕ್ಕಾಗಿ ತೊಂದರೆ ಪಡುತ್ತಿದ್ದ ಬಡ ವಿದ್ಯಾರ್ಥಿನಿಗೆ ಖ್ಯಾತ ಕ್ರಿಕೇಟಿಗ ರಿಷಬ್ ಪಂತ್ ಸಹಾಯ ಹಸ್ತ ಚಾಚುವ ಮೂಲಕ ಮಾನವೀಯತೆ ಮರೆದಿದ್ದಾರೆ.ಬಾಲಗಕೋಟೆ ಜಿಲ್ಲೆಯ ಬೀಳಗಿ...

ಅಂತರಾಷ್ಟ್ರೀಯ

ಇಂದು ಆಗಸ್ಟ್ 19 ವಿಶ್ವ ಛಾಯಾಗ್ರಹಣ ದಿನ

ಛಾಯಾಗ್ರಾಹಕರು ಮತ್ತು ಉತ್ಸಾಹಿಗಳು ಆಗಾಗ್ಗೆ ತಮ್ಮ ನೆಚ್ಚಿನ ಫೋಟೋಗಳು, ಚಿತ್ರಗಳ ಹಿಂದಿನ ಕಥೆಗಳು ಮತ್ತು ಅವರ ಸೃಜನಶೀಲ ಪ್ರಕ್ರಿಯೆಯ ಒಳನೋಟಗಳನ್ನು ಹಂಚಿಕೊಳ್ಳುವಾಗ ಛಾಯಾಗ್ರಹಣದ ತಾಂತ್ರಿಕ ಅಂಶಗಳು, ಉಪಕರಣಗಳಲ್ಲಿನ...

the latest news

ಕ್ರೈಂಜಿಲ್ಲೆಬೆಳಗಾವಿರಾಜ್ಯ

ಕಬ್ಬಿನ ಗದ್ದೆಗೆ ಬೆಂಕಿ ಬಿದ್ದು 22 ಎಕರೆ ಪ್ರದೇಶದಲ್ಲಿ ಬೆಳೆದ ಕಬ್ಬು ಕರಕಲು!

ಬೆಳಗಾವಿ: ಕಬ್ಬಿನ ಗದ್ದೆಗೆ ಬೆಂಕಿ – 22 ಎಕರೆ ಕಬ್ಬು ಬೆಳೆ ಸುಟ್ಟು ಭಸ್ಮ; ಲಕ್ಷಾಂತರ ರೂಪಾಯಿ ನಷ್ಟದ ಆತಂಕದಲ್ಲಿ ರೈತರು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ನಮ್ಮಿಬ್ಬರ ಫೋಟೋವನ್ನು ಸವದಿ ತಮ್ಮ ಕಿಸೆಯಲ್ಲಿ ಇಟ್ಟುಕೊಂಡು ತಿರುಗಾಡಬೇಕು: ಮಹೇಶ್ ಕುಮಟಳ್ಳಿ

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು 'ಅರೆಹುಚ್ಚ' ಎಂದು ಟೀಕಿಸಿರುವ ಮಾಜಿ ಡಿಸಿಎಂ ಹಾಗೂ ಶಾಸಕ ಲಕ್ಷ್ಮಣ ಸವದಿ ಅವರ ಹೇಳಿಕೆಗೆ ಮಾಜಿ ಶಾಸಕ ಮಹೇಶ್...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಡಿ.3ರಂದು ಸುವರ್ಣಸೌಧ ಮುತ್ತಿಗೆಗೆ ಸಿದ್ಧತೆ;10ರಿಂದ 15 ಸಾವಿರ ಕಾರ್ಯಕರ್ತರು ಸೇರುವ ನಿರೀಕ್ಷೆ: ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸರ್ಕಾರದ ವಿರುದ್ಧ ಡಿಸೆಂಬರ್ 3ರಂದು ಬೆಳಗಾವಿಯಲ್ಲಿ ಬಿಜೆಪಿ ವತಿಯಿಂದ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗುವುದು. ಉತ್ತರ ಕರ್ನಾಟಕದ ಅಭಿವೃದ್ಧಿ, ಬರ ಪರಿಹಾರ, ಆಶಾ ಕಾರ್ಯಕರ್ತೆಯರ ಸಮಸ್ಯೆ,...

ಕ್ರೈಂಜಿಲ್ಲೆಬೆಳಗಾವಿಬೆಳಗಾವಿ ನಗರರಾಜ್ಯ

ಹಾಡುಹಗಲೇ ಮಹಿಳೆಯ ಕೊರಳಲ್ಲಿದ್ದ ಚಿನ್ನದ ಸರ ಕಳ್ಳತನ – ಬೈಕ್‌ನಲ್ಲಿ ಬಂದ ಇಬ್ಬರು ಖದೀಮರ ಕೃತ್ಯ ಸಿಸಿಟಿವಿಯಲ್ಲಿ ಸೆರೆ!

ಬೆಳಗಾವಿ: ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳ್ಳರ ಹಾವಳಿ ಮುಂದುವರಿದಿದ್ದು, ಹಾಡುಹಗಲೇ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ ಸರವನ್ನು ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಿತ್ತುಕೊಂಡು ಪರಾರಿಯಾಗಿರುವ ಘಟನೆ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಅಧಿವೇಶನದಲ್ಲಿ ಹೊಸ ಪ್ರಯೋಗಕ್ಕೆ ಸ್ಪೀಕರ್ ಜಿ.ಎಸ್. ಪಾಟೀಲ್ ಚಿಂತನೆ: ಪುಸ್ತಕ ಮೇಳ, ಯೋಗ ದಿನ, ಶಾಲಾ ಮಕ್ಕಳಿಗೆ ಎಐ ತರಬೇತಿ ಆಯೋಜನೆಗೆ ಸಿದ್ಧತೆ

ಅಧಿವೇಶನದಲ್ಲಿ ಅಭಿವೃದ್ಧಿ ವಿಚಾರಗಳ ಚರ್ಚೆಗೆ ಆದ್ಯತೆ: ಚರ್ಚೆಯಾದ ವಿಷಯಗಳ ಅನುಷ್ಠಾನಕ್ಕೂ ಒತ್ತು ನೀಡಲು ನಿರ್ಧಾರ ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಡಿಸೆಂಬರ್ 2ರಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನಕ್ಕೆ ಸಿದ್ಧತೆಗಳು...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜ್ಯ

ನಿವೃತ್ತ ಐಜಿಪಿ ವಾಯ್ ಆರ್ ಪಾಟೀಲ್ ನಿಧನ!

Y R ಪಾಟೀಲರ IPS ಇಂದು ಮಧ್ಯಾಹ್ನ 2:30ಕ್ಕೆ ತೀರಿಕೊಂಡರು ತಿಳಿಸಲು ವಿಷಾದಿಸುತ್ತೇವೆ.ಶ್ರೀಯುತರು ಮೂಲತಹ ಬೆಳಗಾವಿ ಬೈಲಹೊಂಗಲ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಸರ್ಗಿ ಮಲ್ಲಾಪುರದವರಾಗಿದ್ದು ಕರ್ನಾಟಕ...

ಸಾಹಿತಿ ರವಿ ಕೋಟಾರಗಸ್ತಿ ಅವರಿಗೆ ಕಾಸರಗೋಡಿನ ಕೇರಳ-ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ!

ಬೆಳಗಾವಿ:ಬೆಳಗಾವಿಯ ಸಾಹಿತಿ, ರಂಗಭೂಮಿ ಸಂಘಟಕ, ಕನ್ನಡ ಸಂಘಟನೆ ಹಾಗೂ ಧಾರ್ಮಿಕ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ, ರವಿ ಕೊಟಾರಗಸ್ತಿ ಅವರಿಗೆ ಕಾಸರಗೋಡಿನ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ...

ಕ್ರೈಂಜಿಲ್ಲೆಬೆಳಗಾವಿಬೆಳಗಾವಿ ನಗರರಾಜ್ಯ

ಗೃಹಲಕ್ಷ್ಮೀ ಹಣಕ್ಕಾಗಿ ಸ್ವಂತ ಅಜ್ಜಿಯನ್ನೇ ಕೊಂದ ಪಾಪಿ ಮೊಮ್ಮಗ!

ಬೆಳಗಾವಿ: ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಯ ಹಣಕ್ಕಾಗಿ ಸ್ವಂತ ಅಜ್ಜಿಯನ್ನೇ ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಜಿನರಾಳ ಗ್ರಾಮದಲ್ಲಿ ಬೆಳಕಿಗೆ ಬಂದಿದೆ....

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜ್ಯ

ಪುರುಷರಿಗೂ ಪ್ರತ್ಯೇಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಬೈಲಹೊಂಗಲದಲ್ಲಿ ಪ್ರತಿಭಟನೆ!

ಶಕ್ತಿ ಯೋಜನೆಯಿಂದ ಬಸ್‌ಗಳು ಪ್ರಯಾಣಿಕರಿಂದ ಭರ್ತಿ – ಪುರುಷ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ ಎಂದು ಆಕ್ರೋಶ ಬೆಳಗಾವಿ: ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ಸರ್ಕಾರಿ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರ...

ಕ್ರೈಂಜಿಲ್ಲೆಬೆಳಗಾವಿರಾಜಕೀಯರಾಜ್ಯ

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮನೆ ಮೇಲೆ ಬುಲ್ಡೋಜರ್ ಅಬ್ಬರ!

ಮುಂಬೈನ ಭೇಂಡಿ ಬಜಾರ್‌ನಲ್ಲಿರುವ ದಾವೂದ್ ಇಬ್ರಾಹಿಂಗೆ ಸೇರಿದ ಹಳೆಯ ಕಟ್ಟಡ ತೆರವು ಕಾರ್ಯಾಚರಣೆ.500ಕ್ಕೂ ಹೆಚ್ಚು ಪೊಲೀಸರ ಬಿಗಿ ಭದ್ರತೆಯಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳ ಕಾರ್ಯಾಚರಣೆಮಹಾರಾಷ್ಟ್ರದಲ್ಲಿ ಭೂಗತ ಪಾತಕಿ...

ಕ್ರೈಂಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಹಂಗಾಮು ಆರಂಭವಾದ ನಾಲ್ಕೇ ದಿನಕ್ಕೆ ಮಲಪ್ರಭಾ ಸಕ್ಕರೆ ಕಾರ್ಖಾನೆಯಲ್ಲಿ ಟರ್ಬೈನ್ ಸ್ಫೋಟ!

ಬೆಳಗಾವಿ: ಪ್ರಸಕ್ತ ಕಬ್ಬು ನುರಿಸುವ ಹಂಗಾಮು ಆರಂಭವಾಗಿ ಕೇವಲ ನಾಲ್ಕು ದಿನಗಳು ಕಳೆದಿರುವಾಗಲೇ ಬೆಳಗಾವಿ ಜಿಲ್ಲೆಯ ಎಂ.ಕೆ.ಹುಬ್ಬಳ್ಳಿಯಲ್ಲಿರುವ ಮಲಪ್ರಭಾ ಸಕ್ಕರೆ ಕಾರ್ಖಾನೆಯಲ್ಲಿ ಟರ್ಬೈನ್ ಸ್ಫೋಟಗೊಂಡಿರುವ ಘಟನೆ ತಡವಾಗಿ...

ಕ್ರೈಂಜಿಲ್ಲೆಬೆಳಗಾವಿಬೆಳಗಾವಿ ನಗರರಾಜ್ಯ

ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಎಸಿ ಕಚೇರಿ ಸಿಬ್ಬಂಧಿ

ಬೆಳಗಾವಿ: ಲಂಚ ಸ್ವೀಕರಿಸುವ ವೇಳೆ ಉಪವಿಭಾಗಾಧಿಕಾರಿ (ಎಸಿ) ಕಚೇರಿಯ ಸಿಬ್ಬಂದಿಯೊಬ್ಬರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಎಸ್‌ಡಿಎ (ದ್ವಿತೀಯ...

ಕ್ರೈಂಜಿಲ್ಲೆಬೆಳಗಾವಿಬೆಳಗಾವಿ ನಗರರಾಜ್ಯ

ಖಾಸಗಿ ಫೋಟೊ ಇಟ್ಟುಕೊಂಡು ಮಹಿಳೆಯನ್ನು ಬ್ಲಾಕ್ ಮೇಲ್ ಮಾಡಿ ಬಂಗಾರ ಪೀಕಿದ್ದ ಆರೋಪಿ ಬಂಧನ!

ಆರೋಪಿ ಬೆಳಗಾವಿ: ಮಹಿಳೆಯೊಬ್ಬರಿಗೆ ಬ್ಲ್ಯಾಕ್‌ಮೇಲ್ ಮಾಡಿ ಬರೋಬ್ಬರಿ 13.20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಸುಲಿಗೆ ಮಾಡಿದ ಪ್ರಕರಣವನ್ನು ಗೋಕಾಕ್ ಗ್ರಾಮೀಣ ಠಾಣೆ ಪೊಲೀಸರು ಭೇದಿಸಿದ್ದಾರೆ. ಮಹಿಳೆಗೆ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಸುವರ್ಣಸೌಧಕ್ಕೆ ವಿದ್ಯುತ್ ಕಡಿತದ ಸುದ್ದಿ ಬೆನ್ನಲ್ಲೇ ಹೆಸ್ಕಾಂ ಸ್ಪಷ್ಟನೆ-ಕಾಲಕಾಲಕ್ಕೆ ಬಿಲ್ ಸಂದಾಯವಾಗ್ತಿದೆ ಹೆಸ್ಕಾಂ!

ಬೆಳಗಾವಿಯ ಸುವರ್ಣಸೌಧದ ವಿದ್ಯುತ್ ಬಿಲ್ ಬಾಕಿ ವಿಚಾರವಾಗಿ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಹೆಸ್ಕಾಂ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಸುವರ್ಣಸೌಧಕ್ಕೆ ಯಾವುದೇ ರೀತಿಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿಲ್ಲ. ಅಲ್ಲದೆ,...

1 2 … 125
Page 1 of 125
error: Content is protected !!