ಹಂಗಾಮು ಆರಂಭವಾದ ನಾಲ್ಕೇ ದಿನಕ್ಕೆ ಮಲಪ್ರಭಾ ಸಕ್ಕರೆ ಕಾರ್ಖಾನೆಯಲ್ಲಿ ಟರ್ಬೈನ್ ಸ್ಫೋಟ!
ಬೆಳಗಾವಿ: ಪ್ರಸಕ್ತ ಕಬ್ಬು ನುರಿಸುವ ಹಂಗಾಮು ಆರಂಭವಾಗಿ ಕೇವಲ ನಾಲ್ಕು ದಿನಗಳು ಕಳೆದಿರುವಾಗಲೇ ಬೆಳಗಾವಿ ಜಿಲ್ಲೆಯ ಎಂ.ಕೆ.ಹುಬ್ಬಳ್ಳಿಯಲ್ಲಿರುವ ಮಲಪ್ರಭಾ ಸಕ್ಕರೆ ಕಾರ್ಖಾನೆಯಲ್ಲಿ ಟರ್ಬೈನ್ ಸ್ಫೋಟಗೊಂಡಿರುವ ಘಟನೆ ತಡವಾಗಿ...











































