ಖಾಸಗಿ ಫೋಟೊ ಇಟ್ಟುಕೊಂಡು ಮಹಿಳೆಯನ್ನು ಬ್ಲಾಕ್ ಮೇಲ್ ಮಾಡಿ ಬಂಗಾರ ಪೀಕಿದ್ದ ಆರೋಪಿ ಬಂಧನ!
ಆರೋಪಿ ಬೆಳಗಾವಿ: ಮಹಿಳೆಯೊಬ್ಬರಿಗೆ ಬ್ಲ್ಯಾಕ್ಮೇಲ್ ಮಾಡಿ ಬರೋಬ್ಬರಿ 13.20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಸುಲಿಗೆ ಮಾಡಿದ ಪ್ರಕರಣವನ್ನು ಗೋಕಾಕ್ ಗ್ರಾಮೀಣ ಠಾಣೆ ಪೊಲೀಸರು ಭೇದಿಸಿದ್ದಾರೆ. ಮಹಿಳೆಗೆ...


















































