ಬ್ರೇಕಿಂಗ್ ನ್ಯೂಸ್
ಕ್ರೈಂಜಿಲ್ಲೆಬೆಳಗಾವಿಬೆಳಗಾವಿ ನಗರರಾಜ್ಯ

ಖಾಸಗಿ ಫೋಟೊ ಇಟ್ಟುಕೊಂಡು ಮಹಿಳೆಯನ್ನು ಬ್ಲಾಕ್ ಮೇಲ್ ಮಾಡಿ ಬಂಗಾರ ಪೀಕಿದ್ದ ಆರೋಪಿ ಬಂಧನ!

ಆರೋಪಿ ಬೆಳಗಾವಿ: ಮಹಿಳೆಯೊಬ್ಬರಿಗೆ ಬ್ಲ್ಯಾಕ್‌ಮೇಲ್ ಮಾಡಿ ಬರೋಬ್ಬರಿ 13.20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಸುಲಿಗೆ ಮಾಡಿದ ಪ್ರಕರಣವನ್ನು ಗೋಕಾಕ್ ಗ್ರಾಮೀಣ ಠಾಣೆ ಪೊಲೀಸರು ಭೇದಿಸಿದ್ದಾರೆ. ಮಹಿಳೆಗೆ...

ಕ್ರೈಂ ನ್ಯೂಸ್

ಕ್ರೈಂಜಿಲ್ಲೆಬೆಳಗಾವಿಬೆಳಗಾವಿ ನಗರಮನೋರಂಜನೆರಾಜಕೀಯರಾಜ್ಯ

ಸಿಎಂ ಡಿಕೆ ಶಿವಕುಮಾರ್ ವಿರುದ್ಧ ಶಶಿಕಾಂತ ಗುರೂಜಿ ವಾಗ್ದಾಳಿ; ‘ಈ ನಾಡು ಕಂಡ ಅತ್ಯಂತ ಶ್ರೇಷ್ಠ ಗೂಂಡಾ ಮುಖ್ಯಮಂತ್ರಿ ಡಿಕೆಶಿ’ ಎಂದು ಏಕವಚನದಲ್ಲೇ ಕಿಡಿ!

ರಾಜಕೀಯ

ಜಿಲ್ಲೆಬೆಳಗಾವಿರಾಜಕೀಯ

ಜೀವಂತ ವ್ಯಕ್ತಿಗೆ ಚಟ್ಟ ಕಟ್ಟಿದ ಜನ! ಜನ ಮೂರ್ಖರೋ ಸಮಸ್ಯೆ ಕೇಳಬೇಕಾದವರು?

ಬೆಳಗಾವಿ: ಮಳೆಗಾಲ ಪ್ರಾರಂಭವಾದರೆ ಸಾಕು ಖಾನಾಪುರದ ಕಾಡಂಚಿನ ಜನರ ಬದುಕು ಆ ದೇವರಿಗೆ ಪ್ರೀತಿ ಎಂಬಂತಾ ಪರಿಸ್ಥಿತಿ ‌ನಿರ್ಮಾಣವಾಗಿಬಿಡುತ್ತೆ. ಖಾನಾಪುರದಾದ್ಯಂತ ಬಿಟ್ಟು ಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ...

ದೇಶ

ದೇಶ

ಶಬರಿಮಲೆಯಲ್ಲಿ ಕಂಡು ಬಂದ ಮಕರಜ್ಯೋತಿ ಕಣ್ತುಂಬಿಕೊಂಡ ಅಯ್ಯಪ್ಪನ ಭಕ್ತರು 

ಶಬರಿಮಲೆಯ ಪೊನ್ನಂಬಲಮೇಡುವಿನ ಬೆಟ್ಟದಲ್ಲಿ ಮಕರಜ್ಯೋತಿ ಮೂಡುವ ಮೂಲಕ ಭಕ್ತ ಸಾಗರಕ್ಕೆ  ಮಣಿಕಂಠ ಸ್ವಾಮಿ ದರ್ಶನ ನೀಡಿದ್ದಾನೆ.  ಐತಿಹಾಸಿಕ ಶಬರಿಮಲೆ ದೇಗುಲದಲ್ಲಿ ಮಕರಜ್ಯೋತಿ ಕಣ್ತುಂಬಿಕೊಳ್ಳಲು  ಸಾವಿರಾರು ಸಂಖ್ಯೆಯಲ್ಲಿ ಭಕ್ತಸಾಗರ...

ಅಂತರಾಷ್ಟ್ರೀಯ

ಅಂತರಾಷ್ಟ್ರೀಯಕ್ರೀಡೆ

ಭಾರತ vs ನ್ಯೂಜಿಲೆಂಡ್ ಪಂದ್ಯ  ನಾಳೆಯು  ಅನುಮಾನ 

ಮೌಂಟ್ ಮೌಂಗನುಯಿ: ಭಾರತ vs ನ್ಯೂಜಿಲೆಂಡ್ ಸರಣಿಯು ವಿಪರೀತ ಹವಾಮಾನ ವೈಫಲ್ಯದಿಂದ ಕ್ರಿಕೆಟ ಅಭಿಮಾನಿಗಳಿಗೆ  ಅತ್ಯಂತ ನೀರಸವಾಗಿ ಉಂಟುಮಾಡಿದೆ. . ಶುಕ್ರವಾರದಂದು ವೆಲ್ಲಿಂಗ್ಟನ್‌ನಲ್ಲಿ ನಡೆಯಬೇಕಿದ್ದ ಸರಣಿಯ ಆರಂಭಿಕ...

ಅಂತರಾಷ್ಟ್ರೀಯ

ಇಂದು ಆಗಸ್ಟ್ 19 ವಿಶ್ವ ಛಾಯಾಗ್ರಹಣ ದಿನ

ಛಾಯಾಗ್ರಾಹಕರು ಮತ್ತು ಉತ್ಸಾಹಿಗಳು ಆಗಾಗ್ಗೆ ತಮ್ಮ ನೆಚ್ಚಿನ ಫೋಟೋಗಳು, ಚಿತ್ರಗಳ ಹಿಂದಿನ ಕಥೆಗಳು ಮತ್ತು ಅವರ ಸೃಜನಶೀಲ ಪ್ರಕ್ರಿಯೆಯ ಒಳನೋಟಗಳನ್ನು ಹಂಚಿಕೊಳ್ಳುವಾಗ ಛಾಯಾಗ್ರಹಣದ ತಾಂತ್ರಿಕ ಅಂಶಗಳು, ಉಪಕರಣಗಳಲ್ಲಿನ...

ಅಂತರಾಷ್ಟ್ರೀಯಜಿಲ್ಲೆಬೆಳಗಾವಿರಾಜ್ಯ

ಮಹಾರಾಷ್ಟ್ರದಲ್ಲಿ ಮಳೆ ಇಲ್ಲಿ ನಮಗೆ ರಗಳೆ

ಬೆಳಗಾವಿ: ಮಹಾರಾಷ್ಟ್ರದ ಘಟ್ಟಪ್ರದೇಶಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು ಮಹಾರಾಷ್ಟ್ರದ ರಾಧಾನಗರಿ ಜಲಾಶಯದ ಸ್ವಯಂ ಚಾಲಿತ ಏಳು ಗೇಟ್ಗಳು ಓಪನ್ ಆಗಿವೆ. ಜಲಾಶಯದಿಂದ ನದಿಗೆ 11500 ಕ್ಯೂಸೇಕ್ ನೀರು...

ಅಂತರಾಷ್ಟ್ರೀಯ

ದುಬೈ :ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವು

ರಾಯಚೂರು:  ಜಿಲ್ಲೆಯ ನಾಲ್ವರು ತೀರ್ಥಯಾತ್ರೆಗೆಂದು ದುಬೈಗೆ ತೆರಳಿದ್ದ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ. ಮೃತರನ್ನು ರಾಯಚೂರು ಕೃಷಿ ವಿಶ್ವವಿದ್ಯಾಲಯದ ಸಿಬ್ಬಂದಿ...

ಅಂತರಾಷ್ಟ್ರೀಯಕ್ರೀಡೆ

ಶ್ರೀಲಂಕಾ ಸ್ಟಾರ್ ಕ್ರಿಕೆಟಿಗ ದನುಷ್ಕಾ ಗುಣತಿಲಕ ಅರೆಸ್ಟ್

ಸಿಡ್ನಿ: ಶ್ರೀಲಂಕಾ ಕ್ರಿಕೆಟ್  ತಂಡದ  ಬ್ಯಾಟ್ಸಮ್ಯನ  ದನುಷ್ಕಾ ಗುಣತಿಲಕ ಅವರನ್ನು ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆಯಲ್ಲಿ ಆಸ್ಟ್ರೇಲಿಯ ಪೊಲೀಸರು ಬಂಧಿಸಿದ್ದಾರೆ. ಸಿಡ್ನಿಯ ಸೆಂಟ್ರಲ್ ಬ್ಯುಸಿನೆಸ್ ಡಿಸ್ಟ್ರಿಕ್ಟ್‌ ನಲ್ಲಿರುವ...

the latest news

ಕ್ರೈಂಜಿಲ್ಲೆಬೆಳಗಾವಿಬೆಳಗಾವಿ ನಗರರಾಜ್ಯ

ಖಾಸಗಿ ಫೋಟೊ ಇಟ್ಟುಕೊಂಡು ಮಹಿಳೆಯನ್ನು ಬ್ಲಾಕ್ ಮೇಲ್ ಮಾಡಿ ಬಂಗಾರ ಪೀಕಿದ್ದ ಆರೋಪಿ ಬಂಧನ!

ಆರೋಪಿ ಬೆಳಗಾವಿ: ಮಹಿಳೆಯೊಬ್ಬರಿಗೆ ಬ್ಲ್ಯಾಕ್‌ಮೇಲ್ ಮಾಡಿ ಬರೋಬ್ಬರಿ 13.20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಸುಲಿಗೆ ಮಾಡಿದ ಪ್ರಕರಣವನ್ನು ಗೋಕಾಕ್ ಗ್ರಾಮೀಣ ಠಾಣೆ ಪೊಲೀಸರು ಭೇದಿಸಿದ್ದಾರೆ. ಮಹಿಳೆಗೆ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಸುವರ್ಣಸೌಧಕ್ಕೆ ವಿದ್ಯುತ್ ಕಡಿತದ ಸುದ್ದಿ ಬೆನ್ನಲ್ಲೇ ಹೆಸ್ಕಾಂ ಸ್ಪಷ್ಟನೆ-ಕಾಲಕಾಲಕ್ಕೆ ಬಿಲ್ ಸಂದಾಯವಾಗ್ತಿದೆ ಹೆಸ್ಕಾಂ!

ಬೆಳಗಾವಿಯ ಸುವರ್ಣಸೌಧದ ವಿದ್ಯುತ್ ಬಿಲ್ ಬಾಕಿ ವಿಚಾರವಾಗಿ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಹೆಸ್ಕಾಂ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಸುವರ್ಣಸೌಧಕ್ಕೆ ಯಾವುದೇ ರೀತಿಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿಲ್ಲ. ಅಲ್ಲದೆ,...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ರಾಜ್ಯಕ್ಕೆ ಗೃಹಜ್ಯೋತಿ ಫ್ರೀ ಐತಿ! ಆದ್ರ ಸುವರ್ಣಸೌಧದ ಕರೆಂಟ್ ಬಿಲ್ ಸರ್ಕಾರ ಬಾಕಿ ಉಳಸಕೊಂಡೈತಿ!

ಅಧಿವೇಶನಕ್ಕೂ ಮುನ್ನ ಸುವರ್ಣಸೌಧಕ್ಕೆ ಕರೆಂಟ್ ಕಟ್ ಭೀತಿ! ಮೂರು ತಿಂಗಳಿನಿಂದ ₹11 ಲಕ್ಷ ವಿದ್ಯುತ್ ಬಿಲ್ ಬಾಕಿ – ನಿರ್ವಹಣೆಗೆ ಅನುದಾನ ಬಿಡುಗಡೆಗೂ ಆರ್ಥಿಕ ಇಲಾಖೆಯ ಬ್ರೇಕ್!...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ರಾಜ್ಯಕ್ಕೆ ಗೃಹಜ್ಯೋತಿ ಫ್ರೀ ಐತಿ! ಆದ್ರ ಸುವರ್ಣಸೌಧದ ಕರೆಂಟ್ ಬಿಲ್ ಸರ್ಕಾರ ಬಾಕಿ ಉಳಸಕೊಂಡೈತಿ!

ಅಧಿವೇಶನಕ್ಕೂ ಮುನ್ನ ಸುವರ್ಣಸೌಧಕ್ಕೆ ಕರೆಂಟ್ ಕಟ್ ಭೀತಿ! ಮೂರು ತಿಂಗಳಿನಿಂದ ₹11 ಲಕ್ಷ ವಿದ್ಯುತ್ ಬಿಲ್ ಬಾಕಿ – ನಿರ್ವಹಣೆಗೆ ಅನುದಾನ ಬಿಡುಗಡೆಗೂ ಆರ್ಥಿಕ ಇಲಾಖೆಯ ಬ್ರೇಕ್!...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ 7 ಸಾವಿರ ಪೊಲೀಸರ ಭದ್ರತಾ ಕವಚ!

ಡಿಸೆಂಬರ್ 2ರಿಂದ 11ರವರೆಗೆ ಅಧಿವೇಶನ; ನಗರದಾದ್ಯಂತ 600 ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ – ಶಿಂದೋಳಿ ಬಳಿ ಪೊಲೀಸ್ ಟೌನ್‌ಶಿಪ್ ನಿರ್ಮಾಣ – ಮಚ್ಚೆ ಬೈಪಾಸ್, ಧಾರವಾಡ ನಾಕಾ...

ಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಪಟಾಕಿಗಳ ಸದ್ದು, ದೀಪಗಳ ಬೆಳಕಿನ ನಡುವೆ ಬಡವರೊಂದಿಗೆ ದೀಪಾವಳಿ ಸಂಭ್ರಮ ಹಂಚಿಕೊಂಡ ಯುವನಾಯಕ ಮಹಾಂತೇಶ್ ವಕ್ಕುಂದ

ಬೆಳಗಾವಿ: ಬೆಳಕಿನ ಹಬ್ಬ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸುವ ಜೊತೆಗೆ ಸಮಾಜದ ಬಡವರು ಹಾಗೂ ಹಿಂದುಳಿದ ವರ್ಗದ ಜನರೊಂದಿಗೆ ಹಬ್ಬದ ಸಂತೋಷ ಹಂಚಿಕೊಳ್ಳುವ ಮೂಲಕ ಬಿಜೆಪಿ ಯುವ ಮುಖಂಡರು...

ಕ್ರೈಂಜಿಲ್ಲೆಬೆಳಗಾವಿಬೆಳಗಾವಿ ನಗರರಾಜ್ಯ

ಜಗಳ ಬಿಡಿಸಲು ಹೋದವನಿಗೆ ಚೂರಿಯಿಂದ ಇರಿತ: ಬೆಳಗಾವಿಯ ಕೆಫೆಯಲ್ಲಿ ತಡರಾತ್ರಿ ಗಲಾಟೆ!

ಹಣಕಾಸಿನ ವಿಚಾರಕ್ಕೆ ನಾಲ್ಕೈದು ಜನರ ನಡುವೆ ವಾಗ್ವಾದ – ಮನೆಯಲ್ಲಿ ಕುಳಿತು ಮಾತನಾಡುವಂತೆ ಬುದ್ಧಿವಾದ ಹೇಳಿದ್ದೇ ಇರಿತಕ್ಕೆ ಕಾರಣ? – ಗಾಯಾಳು ಸಲ್ಮಾನ್ ಬಾಗೇವಾಡಿ ಆರೋಪ ಬೆಳಗಾವಿ:...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಅಧಿವೇಶನದ ಸಮಯದಲ್ಲಿ ರಸ್ತೆಯಲ್ಲಿ ಮರ ನಡೆತ್ತುವೆ!175 ದೇವಸ್ಥಾನ ಅಭಿವೃದ್ದಿಗೂ ಸರ್ಕಾರ ಅನುದಾನ ನೀಡ್ತಿಲ್ಲ ಅಭಯ್ ಪಾಟೀಲ್!

ಅಧಿವೇಶನದ ವೇಳೆ ಸಚಿವರು ಸಂಚರಿಸುವ ರಸ್ತೆಯಲ್ಲೇ ಬೃಹತ್ ಮರ ನೆಟ್ಟು ಪ್ರತಿಭಟನೆಗೆ ನಿರ್ಧಾರ – 175 ದೇವಸ್ಥಾನಗಳ ಕಾಮಗಾರಿ ಅಪೂರ್ಣ, ಅನುದಾನ ಬಿಡುಗಡೆ ಮಾಡದಿದ್ದರೆ ಮಹಿಳೆಯರಿಂದ ಸಚಿವರಿಗೆ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಚೂನಪ್ಪ ಸೂಟ್ ಕೇಸ್ ಪಡೆದು ಹೋರಾಟ ಹಿಂಪಡೆದ ಎಂದವರಿಗೆ!

ಬೆಳಗಾವಿ:ಕಬ್ಬು ಬೆಳೆಗಾರರ ಹೋರಾಟವನ್ನು ಸೂಟ್‌ಕೇಸ್ ಪಡೆದು ಹಿಂಪಡೆಯಲಾಗಿದೆ ಎಂಬ ಆರೋಪಕ್ಕೆ ರೈತ ಮುಖಂಡ ಚೂನಪ್ಪ ಪೂಜಾರಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಆಧಾರವಿಲ್ಲದೆ ಆರೋಪ...

ಕ್ರೈಂಜಿಲ್ಲೆಬೆಳಗಾವಿಬೆಳಗಾವಿ ನಗರರಾಜ್ಯ

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಮಗನನ್ನೇ ಪ್ರಿಯಕರನ ಜೊತೆ ಸೇರಿ ಕೊಲೆಗೈದ ತಾಯಿ!

ಬೆಳಗಾವಿ:ಹೆತ್ತ ತಾಯಿಯೇ ತನ್ನ ಪ್ರಿಯಕರನ ಜೊತೆ ಸೇರಿಕೊಂಡು ಸ್ವಂತ ಮಗನನ್ನೇ ಕೊಲೆ ಮಾಡಿಸಿರುವ ಬೆಚ್ಚಿಬೀಳಿಸುವ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ. ಅನೈತಿಕ ಸಂಬಂಧಕ್ಕೆ ಮಗ ಅಡ್ಡಿಯಾಗುತ್ತಿದ್ದಾನೆ ಎಂಬ...

ಕ್ರೈಂಜಿಲ್ಲೆದೇಶಬೆಳಗಾವಿರಾಜ್ಯ

ಬೆಳಗಾವಿ ಪಾಲಿಕೆಗೆ ಬಾಂಬ್ ಬೆದರಿಕೆ ಮೇಲ್ – ಅಧಿಕಾರಿಗಳು, ಸಿಬ್ಬಂದಿಯಲ್ಲಿ ಆತಂಕ; ಸ್ಥಳಕ್ಕೆ ದೌಡಾಯಿಸಿದ ಪೊಲೀಸರು!

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಗೆ ಅನಾಮಧೇಯ ವ್ಯಕ್ತಿಯೊಬ್ಬರು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿರುವ ಘಟನೆ ಇಂದು ಬೆಳಕಿಗೆ ಬಂದಿದ್ದು, ಪಾಲಿಕೆ ಕಚೇರಿ ಆವರಣದಲ್ಲಿ ಕೆಲಕಾಲ ಆತಂಕದ...

ಕ್ರೈಂಜಿಲ್ಲೆಬೆಳಗಾವಿಬೆಳಗಾವಿ ನಗರ

ಆ್ಯಂಟಿ ಸ್ಟ್ಯಾಬಿಂಗ್ ಸ್ಕ್ವಾಡ್ ಕಾರ್ಯಾಚರಣೆ- ಮಾರಕಾಸ್ತ್ರ ಇಟ್ಟುಕೊಂಡಿದ್ದವನ ಬಂಧನ!

ಬೆಳಗಾವಿ: ನಗರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಓಡಾಡುವ ಹಾಗೂ ಅಕ್ರಮವಾಗಿ ಮಾರಕಾಸ್ತ್ರಗಳನ್ನು ಸಂಗ್ರಹಿಸಿಟ್ಟುಕೊಂಡಿರುವವರ ವಿರುದ್ಧ ಬೆಳಗಾವಿ ಪೊಲೀಸರು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ನಗರದ ಕಾನೂನು ಸುವ್ಯವಸ್ಥೆ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜ್ಯ

ಯುವಪತ್ರಕರ್ತ ಮಿತ್ರರಿಗೆ ಪ್ರಶಸ್ತಿಯ ಗರಿ! ಅನೀಲ್ ಗೆ ನುಡಿಶ್ರೀ! ಇಮಾಮ್ ಗೆ ರೋಹಿತ ಪತ್ರಿಕೋದ್ಯಮ ಪ್ರಶಸ್ತಿಯ ಸಿರಿ!

ಬೆಳಗಾವಿ: ಪತ್ರಿಕೋದ್ಯಮ ಕ್ಷೇತ್ರದಲ್ಲಿ ತಮ್ಮದೇ ಆದ ವೃತ್ತಿಪರ ಬದ್ಧತೆ, ಪರಿಶ್ರಮ ಹಾಗೂ ಸಮಾಜಮುಖಿ ವರದಿಗಳ ಮೂಲಕ ಗುರುತಿಸಿಕೊಂಡಿರುವ ಬೆಳಗಾವಿಯ ಇಬ್ಬರು ಪತ್ರಕರ್ತರಿಗೆ ಪ್ರತಿಷ್ಠಿತ ಪ್ರಶಸ್ತಿಗಳ ಗೌರವ ಲಭಿಸಿದೆ....

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಅಸ್ವಸ್ಥಗೊಂಡ ರೈತನ ಆರೋಗ್ಯ ವಿಚಾರಿಸಿದ ರೈತ ಮುಖಂಡ ಚೂನಪ್ಪ ಪೂಜಾರಿ – ಸರ್ಕಾರ ರೈತರನ್ನು ಗೌರವಿಸುವ ಕೆಲಸ ಮಾಡಲಿ: ಚೂನಪ್ಪ

ಬೆಳಗಾವಿ: ಕಬ್ಬು ಬೆಳೆಗಾರರ ಹೋರಾಟದ ವೇಳೆ ಪೊಲೀಸರು ವಶಕ್ಕೆ ಪಡೆದ ಸಂದರ್ಭದಲ್ಲಿ ಅಸ್ವಸ್ಥಗೊಂಡು ಬೆಳಗಾವಿಯ ಬೀಮ್ಸ್ (BIMS) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೈತ ಬಸವರಾಜ್ ಅವರ ಆರೋಗ್ಯವನ್ನು...

1 2 … 124
Page 1 of 124
error: Content is protected !!