ಬ್ರೇಕಿಂಗ್ ನ್ಯೂಸ್

the latest news

ಬೆಳಗಾವಿ

ಟಿಕೆಟ್ ಪಡೆದು ಬಸನಲ್ಲಿ ಪ್ರಯಾಣಿಸಿದ ಬೆಳಗಾವಿ ಡಿಸಿ..! 

ಬೈಲಹೊಂಗಲ ಜನತಾದರ್ಶನಕ್ಕೆ ಬಸನಲ್ಲಿ ಪ್ರಯಾಣಿಸಿದ ಜಿಲ್ಲಾಧಿಕಾರಿ ಬೆಳಗಾವಿ:ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳೀಯವಾಗಿ ಪರಿಹರಿಸುವ ಉದ್ಧೇಶದಿಂದ ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಆಯೋಜಿಸಲಾಗಿರುವ “ಜನತಾದರ್ಶನ್” ಕಾರ್ಯಕ್ರಮದಲ್ಲಿ ಭಾಗವಹಿಸಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ...

ಬೆಳಗಾವಿಬೆಳಗಾವಿ ನಗರ

ಬೆಳಗಾವಿ:ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ..! 

ಬೆಳಗಾವಿಯಲ್ಲಿ ಪಂಚಾಯತ್ ರಾಜ್ ಇಲಾಖೆ ಎಇಇ M.S.ಬಿರಾದಾರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು  ದಾಳಿ ಮಾಡಿದ್ದಾರೆ.    ವಿಶ್ವೇಶ್ವರಯ್ಯ ನಗರದ ಶ್ರದ್ಧಾ ಅಪಾರ್ಟಮೆಂರ್ಟ್​ನಲ್ಲಿ ಇರುವ ನಿವಾಸದ ಮೇಲೆ...

ರಾಜ್ಯ

ರಾಜ್ಯಾದ್ಯಂತ ಇಂದು ‘ಪರಮಾತ್ಮ’ನ ಪುಣ್ಯಸ್ಮರಣೆ..! 

 ಪವರ್ ರ್ ಪುನೀತ್ ರಾಜ್ ಕುಮಾರ್ ೨ನೇ ಪುಣ್ಯಸ್ಮರಣೆ ಇಂದು ಅಕ್ಟೋಬರ್ 29 ಕನ್ನಡಿಗರಿಗೆ ಭರಿಸಲಾಗದ ನೋವು ಕೊಟ್ಟ ದಿನ. ಚಿತ್ರರಂಗಕ್ಕೆ ತುಂಬಲಾರದ ನಷ್ಟವಾದ ದಿನ. ಪವರ್ ಸ್ಟಾರ್ ಪುನೀತ್...

ಕಲಬುರ್ಗಿ

ಪರೀಕ್ಷೆಯಲ್ಲಿ ಬ್ಲೂಟೂತ್ ಬಳಕೆ 13 ಜನರ ಬಂಧನ..!  

ಕಲಬುರಗಿ: ಕೆಇಎ ಪರೀಕ್ಷೆಯ ಮೊದಲ ದಿನವೇ ಬ್ಲೂಟೂತ್ ಬಳಸಿ ನಕಲು ಮಾಡಲು ಯತ್ನಿಸುತ್ತಿದ್ದ 13 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಯಾದಗಿರಿಯಲ್ಲಿ ಇಬ್ಬರು ಅಭ್ಯರ್ಥಿಗಳು ಸೇರಿ 6 ಮಂದಿ,...

ಬೆಳಗಾವಿ

ಧ್ವಜಸ್ತಂಭಕ್ಕೆ ವಿದ್ಯುತ್ ತಗುಲಿ ಯುವಕ ಸಾವು..!

ಬೈಲಹೊಂಗಲ: ಕನ್ನಡ ರಾಜ್ಯೋತ್ಸವ ಹಿನ್ನೆಲೆ ಧ್ವಜಸ್ತಂಭ ನಿಲ್ಲಿಸುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಯುವಕ ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಕ್ಕುಂದ...

ಬೆಳಗಾವಿಬೆಳಗಾವಿ ನಗರ

ವಾಣಿಜ್ಯ ತೆರಿಗೆ ಅಧಿಕಾರಿ ಲೋಕಾಯುಕ್ತ ಬಲೆಗೆ..!   

ಬೆಳಗಾವಿ: ನಗರದ ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ಆಯುಕ್ತರಾದ ದ್ರಾಕ್ಷಾಯಿಣಿ ಚೌಶೆಟ್ಟಿ, ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಇಪ್ಪತ್ತೈದು ಸಾವಿರ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದಿದ್ದಾರೆ. ಕಚೇರಿಯಲ್ಲೇ...

ರಾಜ್ಯ

ಲಾರಿ-ಟಾಟಾ ಸುಮೋ ಡಿಕ್ಕಿ 13 ಮಂದಿ ಸಾವು 

ಚಿಕ್ಕಬಳ್ಳಾಪುರ, ಕುಟುಂಬದವರೊಂದಿಗೆ ಖುಷಿ ಖುಷಿಯಿಂದ ಹಬ್ಬ ಮುಗಿಸಿಕೊಂಡು ಕಾಯಕಕ್ಕೆ ಮರಳುತ್ತಿದ್ದ ಕೂಲಿ ಕಾರ್ಮಿಕರ ಮೇಲೆ ಜವರಾಯ ಅಟ್ಟಹಾಸ ಮೆರೆದಿದ್ದು ರಸ್ತೆ ಬದಿ ನಿಂತಿದ್ದ ಸಿಮೆಂಟ್ ಬಲ್ಕರ್ ಲಾರಿಗೆ...

ರಾಜ್ಯ

ಶೆಟ್ಟರ-ಸಾವಕಾರ ರಹಸ್ಯ ಭೇಟಿ ಡಿಕೆಶಿ ಏನಂದ್ರು..?  

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಳಿಸಲು ಬಿಜೆಪಿ-ಜೆಡಿಎಸ್ ನಾಯಕರು ಹುನ್ನಾರ ನಡೆಸುತ್ತಿದ್ದಾರೆ, ನಮ್ಮ ಪಕ್ಷದ ಶಾಸಕರನ್ನು ಭೇಟಿ ಮಾಡಿ ಏನೆಲ್ಲಾ ಆಮಿಷವೊಡ್ಡುತ್ತಿದ್ದಾರೆ ಎಂಬುದನ್ನು ಖುದ್ದು ಶಾಸಕರಿಂದಲೇ ಹೇಳಿಸುವುದಾಗಿ...

ಬೆಳಗಾವಿಬೆಳಗಾವಿ ನಗರ

ಪಾಲಿಕೆ ಆಯುಕ್ತರ ಹೆಸರಿನಲ್ಲಿ ನಕಲಿ ಇನ್ ಸ್ಟಾಗ್ರಾಮ್..! 

ಬೆಳಗಾವಿ ಪಾಲಿಕೆ ಆಯುಕ್ತರ ಹೆಸರಿನಲ್ಲಿ ಮೂರು ಇನ್ ಸ್ಟಾಗ್ರಾಮ್ ನಕಲಿ ಖಾತೆಗಳನ್ನು ಸೃಷ್ಟಿ..! ಬೆಳಗಾವಿ: ಮಹಾನಗರ ಪಾಲಿಕೆಯ ಆಯುಕ್ತರಾದ ಅಶೋಕ ದುಡಗುಂಟಿ ಅವರ ಹೆಸರಿನಲ್ಲಿ ಮೂರು ಇನ್ ಸ್ಟಾಗ್ರಾಮ್ ನಕಲಿ ಖಾತೆಗಳನ್ನು...

ಗದಗ

ಬಸ್, ಸೊಮೊ ಡಿಕ್ಕಿ 5 ಜನ ಸ್ಥಳದಲ್ಲೇ ಸಾವು..! 

ಗದಗ: ಜಿಲ್ಲೆ ನೆರೇಗಲ್ ಪಟ್ಟಣದ ಹೊರ ವಲಯ ಗದ್ದಿಹಳ್ಳದ ಬಳಿ ಕೆಎಸ್‌ಆರ್‌ಟಿಸಿ ಬಸ್, ಟಾಟಾ ಸೊಮೊ ಮಧ್ಯೆ ಮುಖಾ ಮುಖಿ ಡಿಕ್ಕಿಯಾಗಿದೆ. ಗಜೇಂದ್ರಗಡ ಕಡೆಯಿಂದ ಶಿರಹಟ್ಟಿ ಫಕ್ಕಿರೇಶ್ವರ...

ಬೆಳಗಾವಿ

ಅರಭಾವಿಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ನಿಧನ ..! 

ಮೂಡಲಗಿ : ತಾಲೂಕಿನ ಅರಭಾವಿಮಠದ ದುರದುಂಡೇಶ್ವರ ಸಿದ್ಧ ಸಂಸ್ಥಾನ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಹೃದಯಾಘಾತದಿಂದ ಲಿಂಗೈಕ್ಯರಾಗಿದ್ದಾರೆ. ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ (64), ಮಠದಲ್ಲಿರುವಾಗಲೇ ಸ್ವಾಮೀಜಿಗೆ ಎದೆನೋವು...

ಬೆಳಗಾವಿ

ರೈತರಿಗೆ ವಿದ್ಯುತ್ ಶಾಕ್ ನೀಡಿದ ಶಾಸಕ ಸವದಿ..! 

ಬೆಳಗಾವಿ: ವಾರದಲ್ಲಿ ಒಂದು ದಿನ ಸಂಪೂರ್ಣ ವಿದ್ಯುತ್ ಕಡಿತಗೊಳಿಸಲು ಚಿಂತನೆ ನಡೆದಿದೆ. ರೈತರು ಸಹಕರಿಸಬೇಕು ಎಂದು ಅಥಣಿ ಶಾಸಕ ಲಕ್ಷ್ಮಣ್ ಸವದಿ ಹೇಳಿದ್ದಾರೆ. ಅಥಣಿ ತಾಲೂಕಿನ ನಾಗನೂರು...

ಬೆಳಗಾವಿ

ಅಂತಾರಾಜ್ಯ ಹುಲಿ ಬೇಟೆಗಾರನ ಬಂಧನ..!  

ಖಾನಾಪುರ: ಮಹಾರಾಷ್ಟ್ರ, ಮಧ್ಯಪ್ರದೇಶ ಸೇರಿದಂತೆ ದೇಶದ ವಿವಿಧ ಅಭಯಾರಣ್ಯಗಳಲ್ಲಿ ಹುಲಿಗಳನ್ನು ಬೇಟೆಯಾಡಿ ಅದರ ದೇಹದ ಭಾಗಗಳನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದ್ದ ಬೇಟೆಗಾರನನ್ನು ಖಾನಾಪುರ ವಲಯ ಅರಣ್ಯಾಧಿಕಾರಿಗಳು...

ಕೊಪ್ಪಳ

ವಿದ್ಯಾರ್ಥಿನಿಗೆ ಬಿಯರ್ ಕುಡಿಸಿ ಅತ್ಯಾಚಾರ..! 

ಕೊಪ್ಪಳ: ಕಾಲೇಜು ವಿದ್ಯಾರ್ಥಿನಿಯನ್ನು ಆಟೋದಲ್ಲಿ ಕಿಡ್ನಾಪ್ ಮಾಡಿ ಕೊಪ್ಪಳಕ್ಕೆ ಕರೆತಂದು ಬಿಯರ್ ಕುಡಿಸಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಸಣಾಪುರ ಬಳಿಯ ಹೋಟೆಲ್‌ನಲ್ಲಿ ಅತ್ಯಾಚಾರ ಎಸಗಲಾಗಿದ್ದು,...

1 14 15 16 80
Page 15 of 80