ಬ್ರೇಕಿಂಗ್ ನ್ಯೂಸ್

the latest news

ಬೆಳಗಾವಿಬೆಳಗಾವಿ ನಗರ

ಸಂಸದರ ಅಮಾನತು ಖಂಡಿಸಿ ಕೈ ಪ್ರತಿಭಟನೆ..! 

ಬೆಳಗಾವಿ: ಉಭಯ ಸದನಗಳ 142 ಸಂಸದರ ಅಮಾನತು, ಸಂವಿಧಾನ ವಿರೋಧಿ ಹಾಗೂ ಪ್ರಜಾಪ್ರಭುತ್ವದ ಕಗ್ಗೋಲೆ ಮಾಡುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ನಡೆಯನ್ನು ಖಂಡಿಸಿ ಕಾಂಗ್ರೆಸ್ ಮುಖಂಡರು ಹಾಗೂ...

ಬೆಳಗಾವಿ

DD. ಎ.ಎಂ.ಬಸವರಾಜು ಸೇವೆಯಿಂದ ಅಮಾನತು 

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾಗಿ ಈ ಹಿಂದೆ ಬೆಳಗಾವಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಸವರಾಜು ಮಹಿಳಾ ಸಿಬ್ಬಂದಿ ಮೇಲೆ ದೌರ್ಜನ್ಯ ಮೊದಲಾದ ಆರೋಪಗಳು ಸಹ ಇವರ ಮೇಲಿದೆ.ಈ ಹಿನ್ನೆಲೆಯಲ್ಲಿ...

ಬೆಳಗಾವಿ

ಮಹಾರಾಷ್ಟ್ರದಿಂದ ಬರುವವರಿಗೆ RTPCR ಟೆಸ್ಟ್‌ ಕಡ್ಡಾಯ..! 

ಬೆಳಗಾವಿ: ರಾಜ್ಯದಲ್ಲಿ ಮತ್ತೆ ಕೊರೋನಾ ಆತಂಕ ಶುರುವಾಗಿದ್ದು, ಆರೋಗ್ಯ ಇಲಾಖೆ ಹೈಅಲರ್ಟ್ ಆಗಿದೆ. ಇನ್ನು ಗಡಿ ಜಿಲ್ಲೆ ಬೆಳಗಾವಿಯಲ್ಲೂ ಸಹ ಕಟ್ಟುನಿಟ್ಟಿನ ಕ್ರಮಕ್ಕೆ ಇಲ್ಲಿನ ಅಧಿಕಾರಿಗಳು ಮುಂದಾಗಿದ್ದಾರೆ....

ಧಾರವಾಡ

ಹೆಸ್ಕಾಂನಲ್ಲಿ 51 ಕೋಟಿ ವಂಚನೆ:5 ಸಿಬ್ಬಂದಿ ಅಮಾನತು

ಹುಬ್ಬಳ್ಳಿ: ಹೆಸ್ಕಾಂನ ಹುಬ್ಬಳ್ಳಿಯ ಉಗ್ರಾಣದಲ್ಲಿ ನಡೆದ 51 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಸ್ಕಾಂನ ಲೆಕ್ಕಾಧಿಕಾರಿ ಸೇರಿದಂತೆ ಐವರನ್ನು ಅಮಾನತು ಮಾಡಲಾಗಿದೆ.   ಲೆಕ್ಕಾಧಿಕಾರಿ ಬೆಂಜಮಿನ್...

ಬೆಳಗಾವಿಬೆಳಗಾವಿ ನಗರ

ಅತಿಥಿ ಉಪನ್ಯಾಸಕರಿಂದ ವಿವಿಧ ಬೇಡಿಕೆಗೆ ಒತ್ತಾಯ..!  

ಬೆಳಗಾವಿ: ಹಲವು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಅತ್ಯಂತ ಕಡಿಮೆ ಗೌರವ ಭತ್ಯೆ ಪಡೆದು ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಸರಕಾರ ಪರ್ಯಾಯ...

ರಾಜ್ಯ

KSRTC ಬಸಗಳಲ್ಲಿ ಮಾಸ್ಕ ಕಡ್ಡಾಯ..! 

ಬೆಂಗಳೂರು: ಕೇರಳದಲ್ಲಿ ಕೋವಿಡ್ ಆರ್ಭಟ ಹಿನ್ನೆಲೆ ಕೆಎಸ್‌ಆರ್‌ಟಿಸಿ ಮತ್ತೆ ಅಲರ್ಟ್ ಆಗಿದ್ದು, ಕೇರಳದಿಂದ ಬರುವ ಹಾಗೂ ಹೋಗುವ ಬಸ್ಸುಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಸ್ಯಾನಿಟೈಸರ್ ಸಿಂಪಡಿಸಲು ಹಾಗೂ ಮಾಸ್ಕ್‌ ಕಡ್ಡಾಯವಾಗಿ ಧರಿಸಬೇಕು ಎಂದು...

ರಾಜ್ಯ

ರಾಜ್ಯದಲ್ಲಿ ಕರೋನಾಗೆ ಮೊದಲ ಬಲಿ..! 

ಕೋವಿಡ್ ಆತಂಕ ಪಡುವ ಅಗತ್ಯವಿಲ್ಲ: ಸಚಿವ ದಿನೇಶ್ ಗುಂಡೂರಾವ್   ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ತಗುಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಐದು ದಿನಗಳ ಹಿಂದೆ ಅವರು ಸಾವನ್ನಪ್ಪಿದ್ದು, ಮೃತ...

ರಾಜ್ಯ

ಕೇರಳ ಬಳಿಕ ರಾಜ್ಯದಲ್ಲಿ ಆಂತಕ ಹೆಚ್ಚಿಸಿದ JN.1..! 

ಭಾರತದಲ್ಲಿ ಮೊತ್ತ ಮೊದಲಿಗೆ ಕೇರಳದಲ್ಲಿ ಪತ್ತೆಯಾದ ಕರೋನಾ ವೈರಸ್‌ನ ಜೆಎನ್.1 ರೂಪಾಂತರ ಇದೀಗ ಮತ್ತೆರಡು ರಾಜ್ಯಗಳಲ್ಲೂ ಕಾಣಿಸಿಕೊಂಡಿದೆ. ಲಭ್ಯವಿರುವ ಮಾಹಿತಿಗಳ ಪ್ರಕಾರ, ಮಹಾರಾಷ್ಟ್ರದಲ್ಲಿ ಒಂದು ಮತ್ತು ಗೋವಾದಲ್ಲಿ...

ಬೆಳಗಾವಿ

ಬಹಿರಂಗ ಚರ್ಚೆಗೆ ಬನ್ನಿ:ಮಾಜಿ ಶಾಸಕಿ ನಿಂಬಾಳ್ಳರ 

ಖಾನಾಪುರ: ಖಾನಾಪುರದ ಭಾಗ್ಯಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆಯನ್ನ ನಂಬಿಕೊಂಡು ತಾಲೂಕಿನ ರೈತರು ಕಾರ್ಖಾನೆಗೆ ಕಬ್ಬು ಕಳಿಸುತ್ತಾರೆ ಆದರೆ ಈ ಕಾರ್ಖಾನೆಯಲ್ಲಿ ಸಾಕಷ್ಟು ಅವ್ಯವಹಾರ ನಡೆದಿದ್ದು ಇದರಿಂದ ತಾಲೂಕಿನ...

Uncategorizedಬೆಳಗಾವಿ

ಕನ್ನಡ ಧ್ವಜ : ಯುವಕರನ್ನು ಥಳಿಸಿದ ಪುಂಡರು..! 

ಹುಕ್ಕೇರಿ: ಕನ್ನಡ ಧ್ವಜ ತೆಗೆಯುವಂತೆ ಕನ್ನಡಿಗರ ಮೇಲೆ ಹಲ್ಲೆ ನಡೆದಿರುವ ಘಟನೆ ಅಂಕಲಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿರುವ ಶಿವಾಜಿ ಪುತ್ಥಳಿ  ಬಳಿಯ ಅಳವಡಿಸಿದ್ದ ಕನ್ನಡ ಧ್ವಜ ತೆಗೆಯುವಂತೆ ಕೆಲ ಪುಂಡರು ಗಲಾಟೆ...

Uncategorizedರಾಜ್ಯ

ಹುಸಿ ಬಾಂಬ್ ಬೆದರಿಕೆ ಕರೆ ಆರೋಪಿ ಅರೆಸ್ಟ್ ..!

ಬೆಂಗಳೂರು: ವಿಧಾನಸೌಧದ ಸಮೀಪವೇ ಇರುವ ರಾಜಭವನದಲ್ಲಿ ಬಾಂಬ್ ಇರಿಸಿರುವುದಾಗಿ ರಾಷ್ಟ್ರೀಯ ತನಿಖಾ ದಳ ಸಹಾಯವಾಣಿಗೆ ಕರೆ ಮಾಡಿ ಹುಸಿ ಬಾಂಬ್ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...

ಬೆಳಗಾವಿ

ಓಡಿ ಹೋದ ಪ್ರೇಮಿಗಳು ಪೊಲೀಸರ ಮುಂದೆ ಪ್ರತ್ಯಕ್ಷ..! 

ಬೆಳಗಾವಿ: ರವಿವಾರ ಮನೆ ಬಿಟ್ಟು ಓಡಿ ಹೋಗಿದ್ದ ವಂಟಮೂರಿಯ ಪ್ರೇಮಿಗಳು ಮಂಗಳವಾರ ರಾತ್ರಿ ಬೆಳಗಾವಿ ಪೊಲೀಸ್ ಆಯುಕ್ತರ ಕಚೇರಿಗೆ ಬಂದು ನಮಗೆ ಪ್ರಾಣ ಬೆದರಿಕೆ ಇದೆ ರಕ್ಷಣೆ...

ಬೆಳಗಾವಿ

ಮೇ ನಂತರ ಕಾಂಗ್ರೆಸ್ ಸರ್ಕಾರ ಪತನ ಎಚ್.ಡಿ.ಕೆ..? 

ಸಚಿವರೊಬ್ಬರು 50 ಮಂದಿ ಶಾಸಕರೊಂದಿಗೆ ಕಾಂಗ್ರೆಸ್ ತೊರೆಯಲಿದ್ದಾರೆ: ಎಚ್.ಡಿ.ಕುಮಾರಸ್ವಾಮಿ ಬೆಳಗಾವಿ: ಮೇ ನಂತರ ಕಾಂಗ್ರೆಸ ಸರ್ಕಾರ ಪತನವಾಗಲಿದೆ. ಪ್ರಭಾವಿ ಸಚಿವರೊಬ್ಬರು 50 ಮಂದಿ ಶಾಸಕರೊಂದಿಗೆ ಕಾಂಗ್ರೆಸ್ ತೊರೆಯಲು ಮುಂದಾಗಿದ್ದಾರೆ ಎಂದು ಮಾಜಿ...

ಬೆಳಗಾವಿ

ವಂಟಮೂರಿ ಗ್ರಾಮದಲ್ಲಿ ನಡೆಯಿತು ಅಮಾನವೀಯ ಘಟನೆ  

ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದರು..!  ಬೆಳಗಾವಿ: ಪ್ರೀತಿಸಿದ್ದ ಯುವತಿಯ ಜೊತೆ ಓಡಿ ಹೋಗಿದ್ದ ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿದ ಘಟನೆ ಬೆಳಗಾವಿ ವಂಟಮೂರಿ...

1 27 28 29 95
Page 28 of 95