ಬ್ರೇಕಿಂಗ್ ನ್ಯೂಸ್

the latest news

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಬಳ್ಳಾರಿ ನಾಲಾ ಸಮಸ್ಯೆ ಇತ್ಯರ್ಥಕ್ಕೆ ಕ್ಯಾಬಿನೆಟ್ ಒಪ್ಪಿಗೆ ದಶಕಗಳ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ – ಸಚಿವ ಸತೀಶ್ ಜಾರಕಿಹೊಳಿ!

ಬೆಳಗಾವಿ: ಬಳ್ಳಾರಿ ನಾಲಾ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಈ ಕುರಿತು ಸಚಿವ ಸಂಪುಟದಲ್ಲಿ ಒಪ್ಪಿಗೆ ದೊರೆತಿದೆ ಎಂದು...

ಕ್ರೈಂಜಿಲ್ಲೆಟ್ರೆಂಡ್ದೇಶಬೆಳಗಾವಿಬೆಳಗಾವಿ ನಗರರಾಜ್ಯ

ಚಿಕ್ಕಪ್ಪನ ಮನೆಯ ಬಂಗಾರ ಕದ್ದು ಥಾರ್ ತಂದ ಭೂಪ!ಥಾರ್ ಪೂಜೆಗೆ ಚಿಕ್ಕಪ್ಪನನ್ನೆ ಆಹ್ವಾನಿಸಿ ಪೊಲೀಸರ ಅತಿಥಿಯಾದ!

ಕೊಲ್ಹಾಪುರ: ನೆರೆಯ ಕೊಲ್ಲಾಪುರ ಜಿಲ್ಲೆಯ ಪನ್ಹಾಳಾ ತಾಲೂಕಿನ ಸಾತವೇ ಗ್ರಾಮದಲ್ಲಿ 19 ವರ್ಷದ ಸಮರ್ ಚವಾಣ್ ಎಂಬ ಯುವಕನು ತನ್ನ ಚಿಕ್ಕಪ್ಪನ ಮನೆಯಲ್ಲಿ 15 ತೊಲಾ ಚಿನ್ನದಾಭರಣಗಳನ್ನು...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ನಾಳೆ ಗುರ್ಲಾಪುರದಿಂದ ಹಿಂಡಲಗಾ ಜೈಲ್ ಭರೋ ಚಳುವಳಿ!ಚೂನಪ್ಪ ಪೂಜಾರಿ!

ಬೆಳಗಾವಿ: ಕಬ್ಬಿನ ಬೆಂಬಲ ಬೆಲೆ ಹಾಗೂ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆದ ಬಂದ್ ಹೋರಾಟದ ಬೆನ್ನಲ್ಲೇ ಇದೀಗ ರೈತರು ಮತ್ತೊಂದು ಹಂತದ ಹೋರಾಟಕ್ಕೆ ಸಜ್ಜಾಗಿದ್ದಾರೆ....

ಕ್ರೈಂಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಬೆಳಗಾವಿಯಲ್ಲಿ ಎಂಇಎಸ್ ಕರಾಳ ದಿನದ ರ‍್ಯಾಲಿಗೆ ನುಗ್ಗಲು ಕರವೇ ಕಾರ್ಯಕರ್ತರ ಯತ್ನ; 10ಕ್ಕೂ ಹೆಚ್ಚು ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಳಗಾವಿ ಬ್ರೇಕಿಂಗ್… ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮದ ನಡುವೆಯೇ ಎಂಇಎಸ್ ಸಂಘಟನೆಯಿಂದ ಆಯೋಜಿಸಲಾಗಿದ್ದ ಕರಾಳ ದಿನಾಚರಣೆಯ ರ‍್ಯಾಲಿಗೆ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ನುಗ್ಗಲು ಯತ್ನಿಸಿದ ಘಟನೆ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

13 ಮಾಧ್ಯಮ ಸ್ನೇಹಿತರ ಮುಡಿಗೇರಿದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ! ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ!

ಬೆಳಗಾವಿ: ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಜಿಲ್ಲೆಯ 13 ಜನ ಮಾಧ್ಯಮ ಪ್ರತಿನಿಧಿಗಳಿಗೆ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಜಿಲ್ಲಾಡಳಿತದ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು...

ಕ್ರೈಂಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಕಾರ್ಯಕರ್ತರ ಕರಾಳ ದಿನಾಚರಣೆ ಕಿರಿಕ್ ಅನುಮತಿ ನಿರಾಕರಣೆ ನಡುವೆಯೂ ಮೆರವಣಿಗೆ ಆರಂಭ!

ಕನ್ನಡ ರಾಜ್ಯೋತ್ಸವ ಸಂಭ್ರಮದ ನಡುವೆಯೇ ಮಹಾರಾಷ್ಟ್ರ ಪರ ಘೋಷಣೆ ಕೂಗಿದ ಎಂಇಎಸ್ ಕಾರ್ಯಕರ್ತರು – ಬಿಗಿ ಪೊಲೀಸ್ ಭದ್ರತೆಯಲ್ಲಿ ಮೆರವಣಿಗೆ ಬೆಳಗಾವಿ: ಗಡಿನಾಡು ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವದ...

ಕ್ರೈಂಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ನಿರ್ಬಂಧದ ನಡುವೆಯೂ ಬುಸುಗುಟ್ಟಲು ಸಜ್ಜಾದ ಹಲ್ಲು ಕಿತ್ತ ಹಾವುಗಳು!

ಬೆಳಗಾವಿ ನಗರದಲ್ಲಿ ಇಂದು ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆಮಾಡಿದ್ದು, ನಗರದಾದ್ಯಂತ ಕನ್ನಡಪರ ಸಂಘಟನೆಗಳು, ಕನ್ನಡಾಭಿಮಾನಿಗಳು ಹಾಗೂ ಸಾರ್ವಜನಿಕರು ಅದ್ಧೂರಿಯಾಗಿ ರಾಜ್ಯೋತ್ಸವ ಆಚರಿಸುತ್ತಿದ್ದಾರೆ. ಈ ಸಂಭ್ರಮದ ನಡುವೆಯೇ ಮಹಾರಾಷ್ಟ್ರ...

ಕ್ರೈಂಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಶಿವಂ ಅಸೋಸಿಯೇಟ್ಸ್‌ಗೆ ಸೇರಿದ 427 ಕೋಟಿ ರೂ. ಮೌಲ್ಯದ ಆಸ್ತಿ ಇಡಿಯಿಂದ ಜಪ್ತಿ!

ಬೆಳಗಾವಿ: ಹೂಡಿಕೆದಾರರಿಗೆ ಪ್ರತಿ ತಿಂಗಳು ಶೇ.3ರಷ್ಟು ಲಾಭಾಂಶ ನೀಡುವುದಾಗಿ ನಂಬಿಸಿ ಬರೋಬ್ಬರಿ 2,459 ಕೋಟಿ ರೂ. ವಂಚನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಮಹತ್ವದ...

ಕ್ರೀಡೆಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಕನ್ನಡ ರಾಜ್ಯೋತ್ಸವಕ್ಕೆ ಹೊಸ ಮೆರುಗು ತಂದ ಆರ್‌ಸಿಬಿ ಸೂಪರ್ ಫ್ಯಾನ್ ಸುಕುಮಾರ್!

ಬೆಳಗಾವಿ: ಕನ್ನಡ ರಾಜ್ಯೋತ್ಸವದ ಸಂಭ್ರಮಕ್ಕೆ ಈ ಬಾರಿ ಆರ್‌ಸಿಬಿ (RCB) ತಂಡದ ಸೂಪರ್ ಅಭಿಮಾನಿಯ ಆಗಮನ ಮತ್ತಷ್ಟು ಮೆರುಗು ತಂದಿದೆ. ಬೆಂಗಳೂರಿನಿಂದ ಬೆಳಗಾವಿಗೆ ಆಗಮಿಸಿರುವ ಆರ್‌ಸಿಬಿ ಸೂಪರ್...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಎಂಇಎಸ್ ಕರಾಳ ದಿನಾಚರಣೆಗೆ ಜಿಲ್ಲಾಡಳಿತ ಬ್ರೇಕ್ – ಮಹಾರಾಷ್ಟ್ರದ 8 ಶಿವಸೇನೆ ಮುಖಂಡರಿಗೂ ಬೆಳಗಾವಿ ಪ್ರವೇಶ ನಿರ್ಬಂಧ!

ಕನ್ನಡ ರಾಜ್ಯೋತ್ಸವಕ್ಕೆ ಅಡ್ಡಿಪಡಿಸಲು ಮುಂದಾಗಿದ್ದ ಎಂಇಎಸ್‌ಗೆ ಜಿಲ್ಲಾಡಳಿತದಿಂದ ಶಾಕ್ – ಅನುಮತಿ ನಿರಾಕರಣೆ, ಆದೇಶ ಉಲ್ಲಂಘಿಸಿದರೆ ಕಾನೂನು ಕ್ರಮದ ಎಚ್ಚರಿಕೆ ಬೆಳಗಾವಿ: ನಾಳೆ (ನವೆಂಬರ್ 1) ನಡೆಯಲಿರುವ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಕಬ್ಬು ಬೆಳೆಗಾರರ ಹೋರಾಟಕ್ಕೆ ಹಳ್ಳಿಹಳ್ಳಿಗಳಲ್ಲಿ ವ್ಯಾಪಕ ಬೆಂಬಲ – ಸ್ವಯಂಪ್ರೇರಿತವಾಗಿ ಅಂಗಡಿ ಮುಂಗಟ್ಟು ಬಂದ್ ಮಾಡಿದ ವ್ಯಾಪಾರಸ್ಥರು!

ಬೆಳಗಾವಿ: ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ನಿಗದಿಪಡಿಸಬೇಕು ಹಾಗೂ ಎಂಎಸ್‌ಪಿ (MSP) ಜಾರಿಗೊಳಿಸಬೇಕು ಎಂದು ಆಗ್ರಹಿಸಿ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಬೆಳಗಾವಿ ಜಿಲ್ಲೆಯ...

ಕ್ರೈಂಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಗೋಕಾಕದಲ್ಲಿ ಡಿಕೆಶಿ ಪ್ರಹ್ಲಾದ್ ಜೋಶಿ ಅಣಕು ಶವಯಾತ್ರೆ ನಗರಕ್ಕಿಂತ ಗ್ರಾಮೀಣ ಭಾಗದಲ್ಲಿಯೇ ಬಂದ್ ಯಶಸ್ವಿ!

ಬೆಳಗಾವಿ:ಕಬ್ಬಿಗೆ ಪ್ರತಿ ಟನ್‌ಗೆ 5,500 ರೂಪಾಯಿ ದರ ನಿಗದಿಪಡಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಬೆಳಗಾವಿ ಜಿಲ್ಲೆಯಲ್ಲಿ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜ್ಯ

ಈ ಬಾರಿ 13 ಹಿರಿಕಿರಿ ಮಾಧ್ಯಮ ಸ್ನೇಹಿತರಿಗೆ ರಾಜ್ಯೋತ್ಸವ ಪ್ರಶಸ್ತಿಯ ಗೌರವ!

ಬೆಳಗಾವಿ: ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಜಿಲ್ಲೆಯ 13 ಜನ ಮಾಧ್ಯಮ ಪ್ರತಿನಿಧಿಗಳಿಗೆ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಜಿಲ್ಲಾಡಳಿತದ ವತಿಯಿಂದ ರಾಜ್ಯೋತ್ಸವ ದಿನದಂದು ಗೌರವಿಸಿ, ಸನ್ಮಾನಿಸಲು...

ಕ್ರೈಂಜಿಲ್ಲೆಬೆಳಗಾವಿಬೆಳಗಾವಿ ನಗರರಾಜ್ಯ

ಬೆಳಗಾವಿ ಪೊಲೀಸರಿಗೆ ಹೆಮ್ಮೆಯ ಕ್ಷಣ: ಮಾಳಮಾರುತಿ ಸಿಪಿಐ ಬಿ.ಆರ್. ಗಡ್ಡೇಕರ್‌ಗೆ ಗೃಹ ಸಚಿವರ ದಕ್ಷತಾ ಮೆಡಲ್!

ಈ ಹಿಂದೆಯೇ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದ ಖಡಕ್ ಪೊಲೀಸ್ ಅಧಿಕಾರಿ; ಮತ್ತೊಂದು ಪ್ರತಿಷ್ಠಿತ ಪ್ರಶಸ್ತಿ ಮುಡಿಗೇರಿಸಿಕೊಂಡ ಗಡ್ಡೇಕರ್ಬೆಳಗಾವಿ: ಬೆಳಗಾವಿ ನಗರದಲ್ಲಿ ಅಪರಾಧ ಚಟುವಟಿಕೆಗಳ ನಿಯಂತ್ರಣ ಹಾಗೂ ಕಾನೂನು...

1 2 3 4 … 123
Page 3 of 123
error: Content is protected !!