ಬೆಳಗಾವಿಯಲ್ಲಿ ಅನ್ನದಾತರ ಬಂದ್‌ಗೆ ನೀರಸ ಪ್ರತಿಕ್ರಿಯೆ – ಎಂದಿನಂತೆ ಜನಜೀವನ, ಶಾಲಾ-ಕಾಲೇಜು ವಾಹನಗಳ ಸಂಚಾರ ಯಥಾಸ್ಥಿತಿ!
ಬೆಳಗಾವಿ: ಕಬ್ಬು ಬೆಳೆಗಾರರಿಗೆ ಸೂಕ್ತ ಬೆಂಬಲ ಬೆಲೆ ನೀಡಬೇಕು ಹಾಗೂ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (MSP) ನಿಗದಿಪಡಿಸಬೇಕು ಎಂಬ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ...



















