ವಿಮಾನ ನಿಲ್ದಾಣದಲ್ಲಿ ಸಚಿವದ್ವಯರಿಗೆ ಅದ್ಧೂರಿ ಸ್ವಾಗತ
ಬೆಳಗಾವಿ: ನೂತನ ಸಚಿವರಾಗಿ ಮೊದಲ ಬಾರಿಗೆ ಬೆಳಗಾವಿಗೆ ಹಿಂದಿರುಗಿದ ಸಚಿವದ್ವಯರಿಗೆ ಅಭಿಮಾನಿಗಳು ಹಾಗೂ ಕಾರ್ಯಕರ್ತರಿಂದ ಇಂದು ಅದ್ಧೂರಿ ಸ್ವಾಗತ ಮಾಡಲಾಯಿತು. ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಪ್ರಶ್ನೆಯೊಂದಕ್ಕೆ ಉತ್ತರಿಸಿದ ರಾಜ್ಯ ಮಹಿಳಾ ಮತ್ತು...


