ಬ್ರೇಕಿಂಗ್ ನ್ಯೂಸ್

the latest news

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಸುವರ್ಣಸೌಧದಲ್ಲೇ ರೈತರ ಮಾರಾಮಾರಿ: ಕೋಡಿಹಳ್ಳಿ ಚಂದ್ರಶೇಖರ–ಚೂನಪ್ಪ ಪೂಜಾರಿ ಬಣಗಳ ನಡುವೆ ಗಲಾಟೆ!

ಬೆಳಗಾವಿ: ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆಯಬೇಕಿದ್ದ ಕಬ್ಬು ಬೆಳೆಗಾರರ ಸಭೆಗೂ ಮುನ್ನವೇ ಬೆಳಗಾವಿಯ ಸುವರ್ಣಸೌಧದ ಸಭಾಂಗಣದಲ್ಲಿ ರೈತ ಸಂಘಟನೆಗಳ ಎರಡು ಬಣಗಳ ನಡುವೆ ಹೊಡೆದಾಟ ನಡೆದಿದೆ. ಕೋಡಿಹಳ್ಳಿ ಚಂದ್ರಶೇಖರ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಸಿಎಂ ಸಭೆಗೂ ಮುನ್ನವೇ ರೈತರ ಆಕ್ರೋಶ ಸ್ಫೋಟ: ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ

ಕಬ್ಬಿಗೆ ಪ್ರತಿ ಟನ್‌ಗೆ ₹5,500 ದರ ನಿಗದಿಗೆ ಆಗ್ರಹ – ಹಲಗಾ ಗ್ರಾಮದ ಬಳಿ ರೈತರಿಂದ ರಸ್ತೆ ತಡೆಬೆಳಗಾವಿ: ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಕುರಿತು ಮುಖ್ಯಮಂತ್ರಿ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಚರ್ಚಿಸಿ ಮುಂದಿನ ಕ್ರಮ: ಡಿ.ಕೆ. ಶಿವಕುಮಾರ್

ಬೆಳಗಾವಿ: ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಮೊದಲು ಚರ್ಚೆ ನಡೆಸಿ, ಬಳಿಕ ರೈತರೊಂದಿಗೆ ಮಾತುಕತೆ ನಡೆಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.ಬೆಳಗಾವಿಯಲ್ಲಿ ಈ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಶೀಗಿಹುಣ್ಣಿಮೆ ದಿನವೇ ಶಕ್ತಿ ದೇವತೆ ಸನ್ನಿಧಾನಕ್ಕೆ ಸಿಎಂ!ಇಂದು ಬೆಳಗಾವಿಯಲ್ಲಿ ಸಿಎಂ ಪಾಲ್ಗೊಳ್ಳಲಿರೋ ಕಾರ್ಯಕ್ರಮಗಳಿವು!

ಬೆಳಗಾವಿ: ಶೀಗಿಹುಣ್ಣಿಮೆಯ ವಿಶೇಷ ದಿನದಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಳಗಾವಿ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದು, ಇಡೀ ದಿನ ಸಭೆ, ಸಮಾರಂಭ ಹಾಗೂ ಧಾರ್ಮಿಕ ಕ್ಷೇತ್ರದ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಇಂದು ಸಿಎಂ ನೇತೃತ್ವದಲ್ಲಿ ರೈತರ ಸಭೆ ಎರಡು ಪ್ರಮುಖ ಬೇಡಿಕೆಗೆ ಅಸ್ತು ಎನ್ನುತ್ತಾ ಡಿಕೆಶಿ ಸರ್ಕಾರ!

ಬೆಳಗಾವಿ: ಕಬ್ಬಿಗೆ ಸೂಕ್ತ ಬೆಲೆ ಹಾಗೂ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟ ಇದೀಗ ನಿರ್ಣಾಯಕ ಘಟ್ಟಕ್ಕೆ ತಲುಪಿದೆ. ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಕಿತ್ತೂರಿಗೆ ಬಂದು ವಿಶೇಷ ಘೋಷಣೆ ಮಾಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಳಗಾವಿ: ಕಿತ್ತೂರು ರಾಣಿ ಚನ್ನಮ್ಮ ಕನ್ನಡ ನಾಡಿನ‌ ದಿಟ್ಟ ಹೋರಾಟಗಾರ್ತಿ. ಚನ್ನಮ್ಮಳ ಧೈರ್ಯ ಇತಿಹಾಸ ಅಲ್ಲ; ಭವಿಷ್ಯದ ನವಪೀಳಿಗೆಗೆ ಸ್ವಾಭಿಮಾನದ ಪಾಠ. ಚನ್ನಮ್ಮಳ ಸಾಹಸ ನಮಗೆಲ್ಲ ಸ್ಫೂರ್ತಿ,...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಸಿಎಂ ಸಭೆಗೂ ಮುನ್ನವೇ ಗುರ್ಲಾಪುರದಲ್ಲಿ ರೈತರ ಸಭೆ!ಮುಂದಿನ ನಿರ್ಧಾರಗಳ ಕುರಿತು ಅವಲೋಕನ! 

ಬೆಳಗಾವಿ: ಕಬ್ಬು ಬೆಳೆಗಾರರ ಹೋರಾಟ ಮತ್ತೆ ತೀವ್ರ ಸ್ವರೂಪ ಪಡೆದುಕೊಳ್ಳುವ ಲಕ್ಷಣಗಳು ಗೋಚರಿಸುತ್ತಿವೆ. ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸಬೇಕು, ರಾಜ್ಯ ಸರ್ಕಾರದಿಂದ ಹೆಚ್ಚುವರಿ ಬೆಂಬಲ ಬೆಲೆ ಘೋಷಿಸಬೇಕು...

Uncategorizedಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಕಿತ್ತೂರಿಗೆ ಬಂದ್ರೆ ಅಧಿಕಾರ ಹೋಗುತ್ತಾ? ಹೀಗೊಂದು ಮೌಢ್ಯದ ಸುದ್ದಿ!ಇಂದು ಸಿಎಂ ಕಿತ್ತೂರಿಗೆ!

ಬೆಳಗಾವಿ: ಐತಿಹಾಸಿಕ ಕಿತ್ತೂರು ಉತ್ಸವಕ್ಕೆ ಆಗಮಿಸಿದರೆ ಮುಖ್ಯಮಂತ್ರಿಗಳ ಕುರ್ಚಿ ಕಳೆದುಹೋಗುತ್ತದೆ ಎಂಬ ಮೌಢ್ಯತೆ ಹಾಗೂ ರಾಜಕೀಯ ವಲಯದಲ್ಲಿ ಚಾಲ್ತಿಯಲ್ಲಿರುವ ಅಪನಂಬಿಕೆಗೆ ತೆರೆ ಎಳೆಯಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದಿಟ್ಟ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಸತೀಶ್ ಪುತ್ರಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಗೌತಮ್ ನಿಶ್ಚಿತಾರ್ಥ!

ಬೆಳಗಾವಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದೆ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರ ನಿಶ್ಚಿತಾರ್ಥ ಸಮಾರಂಭ ಗೋಕಾಕ್‌ನ ಹಿಲ್ ಗಾರ್ಡನ್‌ನಲ್ಲಿ ಸರಳವಾಗಿ...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜ್ಯ

ಐತಿಹಾಸಿಕ 202ನೇ ಕಿತ್ತೂರು ಚನ್ನಮ್ಮ ಉತ್ಸವಕ್ಕೆ ಅದ್ಧೂರಿ ಚಾಲನೆ

ಬೆಳಗಾವಿ: ಐತಿಹಾಸಿಕ 202ನೇ ಕಿತ್ತೂರು ಚನ್ನಮ್ಮ ಉತ್ಸವಕ್ಕೆ ಅದ್ಧೂರಿ ಚಾಲನೆ ದೊರೆತಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ಐತಿಹಾಸಿಕ ಕೋಟೆ ಆವರಣದಲ್ಲಿ ಆಯೋಜಿಸಲಾಗಿರುವ ಉತ್ಸವಕ್ಕೆ ಇದೇ ಮೊದಲ...

ಜಿಲ್ಲೆದೇಶಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಚನ್ನಮ್ಮನ ತವರು ಕಾಕತಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರಿಂದ ಕಿತ್ತೂರು ಉತ್ಸವಕ್ಕೆ ಚಾಲನೆ!

ಮೂರು ದಿನಗಳ ಕಾಲ ಐತಿಹಾಸಿಕ ಕಿತ್ತೂರಿನಲ್ಲಿ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮಬೆಳಗಾವಿ: ವೀರರಾಣಿ ಕಿತ್ತೂರು ರಾಣಿ ಚನ್ನಮ್ಮ ಅವರ 202ನೇ ವಿಜಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಐತಿಹಾಸಿಕ ಕಿತ್ತೂರು...

ಜಿಲ್ಲೆಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಅಟ್ರಾಸಿಟಿ ಪ್ರಕರಣದಲ್ಲಿ ಶುಭಂ ಸೇಳಕೆ ಹಾಗೂ ಮನೋಹರ್ ಹುಂದ್ರಿ ಬಂಧನ!

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಪುಂಡನ ಬಂಧನ ಸದ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಎಂಇಎಸ್ ಮುಖಂಡರು ಎಂದು ಓಡಾಡುವ...

ಕ್ರೀಡೆಜಿಲ್ಲೆಬೆಳಗಾವಿಬೆಳಗಾವಿ ನಗರಮನೋರಂಜನೆರಾಜ್ಯ

ಏಷ್ಯನ್ ಗೇಮ್ಸ್‌ನಲ್ಲಿ ಬೆಳಗಾವಿ ಹುಡುಗ ಅಮೋಘನ ಅಮೋಘ ಸಾಧನೆ!

ಬೆಳಗಾವಿ: ಜಪಾನ್‌ನಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಬೆಳಗಾವಿ ಜಿಲ್ಲೆಯ ಪ್ರತಿಭಾವಂತ ಈಜುಪಟು ಸ್ವಾತಿಕ್ ಪಾಟೀಲ್ ಕಂಚಿನ ಪದಕ ಗೆಲ್ಲುವ ಮೂಲಕ ಕರ್ನಾಟಕದ ಕೀರ್ತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ...

ಜಿಲ್ಲೆಬೆಳಗಾವಿರಾಜಕೀಯರಾಜ್ಯ

ಅಕ್ಟೋಬರ್ 23,24,25 ರಂದು ಅದ್ದೂರಿ ಕಿತ್ತೂರು ಉತ್ಸವ! ಶಾಸಕ ಬಾಬಾಸಾಹೇಬ್ ಪಾಟೀಲ್ ಮಾಹಿತಿ!

ಬೆಳಗಾವಿ: ವೀರರಾಣಿ ಕಿತ್ತೂರು ಚನ್ನಮ್ಮ ಅವರ 202ನೇ ಜಯಂತ್ಯುತ್ಸವದ ಹಿನ್ನೆಲೆಯಲ್ಲಿ ಐತಿಹಾಸಿಕ ಕಿತ್ತೂರು ಉತ್ಸವಕ್ಕೆ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಅಕ್ಟೋಬರ್ 23ರಿಂದ ಮೂರು ದಿನಗಳ ಕಾಲ ಕಿತ್ತೂರಿನಲ್ಲಿ...

1 … 4 5 6 … 123
Page 5 of 123
error: Content is protected !!