ಬ್ರೇಕಿಂಗ್ ನ್ಯೂಸ್

the latest news

ಬೆಳಗಾವಿಬೆಳಗಾವಿ ನಗರ

ಗಡಿ ವಿವಾದದ ಮೂಲ ಉದ್ದೇಶ ಚುನಾವಣೆ ಹಿನ್ನೆಲೆಯಾಗಿದೆ : ಮಂಗಲಾ ಮೆಟಗುಡ್ಡ

ಬೆಳಗಾವಿ: ಇಂದು ಜಿಲ್ಲಾ ಕನ್ನಡ ಸಾಹಿತ್ಯ ಷರಿಷತ್ತ್ ವತಿಯಿಂದ ಚಿಕ್ಕೋಡಿಯಲ್ಲಿ ನಡೆಯುವ 15 ನೇ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕನ್ನಡ...

ಬೆಳಗಾವಿ

ಹಿಂದೂ ಮುಸ್ಲಿಂ ಭಾವೈಕ್ಯತೆಯ ಧಾರ್ಮಿಕ ಕೇಂದ್ರದ ಸ್ಥಳಾಂತರ ಬೇಡ : ಜಿಲ್ಲಾಧಿಕಾರಿಗೆ ಮನವಿ

ಸಂಕೇಶ್ವರ ಸಮೀಪ ಇರುವ ಹಂಚಿನಾಳ ಗ್ರಾಮದ ರಸ್ತೆಯ ಮಧ್ಯದಲ್ಲಿ ಹಿಂದಿನಿಂದಲೂ ಇರುವ ಮುಸ್ಲಿಂ ಧಾರ್ಮಿಕ ಕೇಂದ್ರವಾದ ದರ್ಗಾವನ್ನು ಸ್ಥಳಾಂತರ ಮಾಡಬಾರದೆಂದು, ನ್ಯಾಯವಾದಿ ಹಾಜಿ ಗುಲಾಬ್ ಸಾಬ್ ಮುಲ್ಲಾ...

ವಿಜಯಪುರ

ಮಕ್ಕಳೊಂದಿಗೆ ತಾಯಿ ಕಾಲುವೆಗೆ ಹಾರಿ ಆತ್ಮಹತ್ಯೆ 

ವಿಜಯಪುರ: ಇಬ್ಬರು ಹೆಣ್ಣಮಕ್ಕಳ ಜೊತೆಗೆ ಕಾಲುವೆಗೆ ಹಾರಿ ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹೊರವಲಯದಲ್ಲಿರುವ ಮುಳವಾಡ  ಏತ ನೀರವಾರಿ...

ಬೆಳಗಾವಿಬೆಳಗಾವಿ ನಗರ

ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ವಾಗ್ದಾಳಿ.!

ಬೆಳಗಾವಿ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದ್ದಾರೆ.ಬೆಳಗಾವಿ ನಗರದ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ...

ಧಾರವಾಡ

ಕಾಂಗ್ರೆಸನಲ್ಲಿ ಮಹಿಳಾ ಸಿಎಂ ಏಕೆ ಆಗಬಾರದು:ಪುಷ್ಪಾ ಅಮರನಾಥ  

ಧಾರವಾಡ : ಮಹಿಳಾ ಮುಖ್ಯಮಂತ್ರಿ ಬರಬೇಕು ಎಂಬುದು ನಮ್ಮೆಲ್ಲರ ಆಶಯವಾಗಿದೆ. ಅದಕ್ಕೆ ತಕ್ಕ ವಾತಾವರಣ ನಿರ್ಮಾಣವಾಗಬೇಕಿದೆ. ನಾವು ಅರ್ಧದಷ್ಟು ಜನಸಂಖ್ಯೆ ಇದ್ದೇವೆ. ಯಾಕೆ ಕೊಡಬಾರದು ಎಂದು ಕೆಪಿಸಿಸಿ ಮಹಿಳಾ ಘಟಕದ...

ಬಾಗಲಕೋಟೆ

ತಂದೆಯನ್ನು ಕೊಂದು 30 ತುಂಡುಗಳನ್ನು ಮಾಡಿದ ಕಿರಾತಕ 

ಬಾಗಲಕೋಟೆ : ಜಿಲ್ಲೆಯ ಮುಧೋಳ ತಾಲೂಕಿನ ಮಂಟೂರ್ ಬೈಪಾಸ್ ಬಳಿ ನಡೆದಿದೆ.ತಂದೆಯನ್ನೇ ಹತ್ಯೆ ಮಾಡಿ 30 ತುಂಡುಗಳನ್ನು ಜಮೀನು ಒಂದರ ನಿರುಪಯುಕ್ತ ಬೋರ್ವೆಲ್ ನಲ್ಲಿ ಹಾಕಿದ ಘಟನೆ...

ರಾಜ್ಯ

ರಾಜ್ಯದಲ್ಲಿ ಮೊದಲ ʼಝಿಕಾ ವೈರಸ್ʼ ಪ್ರಕರಣ ಪತ್ತೆ

ರಾಯಚೂರು: ಜಿಲ್ಲೆಯ ಐದು ವರ್ಷದ ಬಾಲಕಿಗೆ ಸೋಮವಾರ  ಝಿಕಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಕೆ ಸುಧಾಕರ್ ತಿಳಿಸಿದ್ದಾರೆ. ದಕ್ಷಿಣ ರಾಜ್ಯದಲ್ಲಿ ಇದು...

ರಾಜ್ಯ

ಇನ್ನೂ 4 ದಿನ ಮಳೆ ಸಹಿತ ಜುಮ್ ಜುಮ್ ಚಳಿ 

ಬೆಂಗಳೂರು: ಸತತ ಒಂದು ವಾರದಿಂದ ಮಾಂಡೌಸ್​ ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಆವರಿಸಿದ್ದು ಚಳಿ ಗಾಳಿಬೀಸುತ್ತಿದೆ. ರಾಜ್ಯದಲ್ಲಿ ನಾಲ್ಕು ದಿನಗಳು ಮಾಂಡೌಸ್​ ಚಂಡಮಾರುತ...

ಬೆಳಗಾವಿಬೆಳಗಾವಿ ನಗರ

ಚಿಕ್ಕೋಡಿ ತಾಲೂಕನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಿಸಿ 

ಚಿಕ್ಕೋಡಿ :ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಯ ವಿಚಾರ ಈ ಬಾರಿ ಚಳಿಗಾಲದ ಅಧಿವೇಶನದಲ್ಲಿ ಬೇಡಿಕೆ ಈಡೇರಿಸಬೇಕು. ಇಲ್ಲವಾದಲ್ಲಿ ಅಧಿವೇಶ ಮುಗಿಯುವವರೆಗೂ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಚಿಕ್ಕೋಡಿ ತಾಲೂಕನ್ನು ಪ್ರತ್ಯೇಕ...

ರಾಜ್ಯ

ಶೀಘ್ರದಲ್ಲಿ ರಮೇಶ್ ಜಾರಕಿಹೊಳಿ, ಈಶ್ವರಪ್ಪಗೆ ಸಚಿವ ಸಂಪುಟದಲ್ಲಿ ಸ್ಥಾನ..?  

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಗುಜರಾತ್ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದು, ಡಿಸೆಂಬರ್ 14ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು...

ಬೆಳಗಾವಿಬೆಳಗಾವಿ ನಗರ

ಮೀಸಲಾತಿ ಸಿಕ್ಕರೆ ಅಭಿನಂದನೆ ಇಲ್ಲದಿದ್ದರೆ ಪಂಚಮಸಾಲಿ ವಿರಾಠ ಪಂಚಮ ಶಕ್ತಿ ಪ್ರದರ್ಶನ

ಬೆಳಗಾವಿ: ಡಿ.19 ಚಳಿಗಾಲದ ಅಧಿವೇಶನದಂದು ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮಿಸಲಾತಿ ನೀಡಬೇಕು. ಸರ್ಕಾರ ತಾನೇ ಕೊಟ್ಟ ಗಡುವಿನ ಪ್ರಕಾರ ಮೀಸಲಾತಿ ನೀಡಬೇಕು.2ಎ ಮಿಸಲಾತಿ ನೀಡಿದರೆ ನಾವು...

ರಾಜ್ಯ

ಇನ್ನು ಮೂರು ದಿನ ರಾಜ್ಯದಲ್ಲಿ ಚಳಿ ಸಹಿತ ಮಳೆ

ಬೆಂಗಳೂರು : ರಾಜ್ಯದ ಹಲವೆಡೆ ಇನ್ನೂ ಮೂರು ದಿನ ಚಳಿ ಜೊತೆಗೆ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ ರಾಜ್ಯದ 15 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.ಮ್ಯಾಂಡಸ್ ಚಂಡಮಾರುತದ...

ಬೆಳಗಾವಿ

ಅಂಬೇಡ್ಕರ್ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ :ಮಹಾ ಸಚಿವನ ಮುಖಕ್ಕೆ ಮಸಿ 

ಬೆಳಗಾವಿ: ಇತ್ತೀಚೆಗೆ ಮಹಾತ್ಮಾ ಪುಲೆ, ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ಚಂದ್ರಕಾಂತ ಪಾಟೀಲ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು. ಈ ಸಂಬಂಧ ಉದ್ಧವ್ ಠಾಕ್ರೆ ಅವರ ಶಿವಸೇನೆ ಗುಂಪು ಕೂಡ ಕಾರ್ಯಕ್ರಮದ ಸ್ಥಳದ...

ಬೆಳಗಾವಿ

ಶಾಸಕರು ಹಾಗೂ ರಾಜಕೀಯ ವ್ಯಕ್ತಿಗಳಿಗೆ  ಪ್ರವೇಶ ನಿರ್ಬಂಧ

ಖಾನಾಪೂರ:  ರಾಮಗುರವಾಡಿ ಗ್ರಾಮದಲ್ಲಿ ರಾಜಕೀಯ ವ್ಯಕ್ತಿಗಳಿಗೆ ಪ್ರವೇಶ ನಿರ್ಬಂಧ ಹೇರಲಾಗಿದೆ.ಈ ಕುರಿತು  ಗ್ರಾಮಸ್ಥರು ಸೂಚನಾ ಫಲಕ ಅಳವಡಿಸುವ ಮೂಲಕ ಯಾವುದೇ ಪಕ್ಷ ಅಥವಾ ಸ್ವತಂತ್ರ ವ್ಯಕ್ತಿಗಳು ಚುನಾವಣಾ...

1 71 72 73 93
Page 72 of 93