ಬ್ರೇಕಿಂಗ್ ನ್ಯೂಸ್

the latest news

ಬೆಳಗಾವಿ

ಗಡಿ ವಿಚಾರವಾಗಿ ಉನ್ನತ ಮಟ್ಟದ ಪೊಲೀಸ ಅಧಿಕಾರಿಗಳ ಸಭೆ 

ಬೆಳಗಾವಿ: ಬೆಳಗಾವಿ ಜಿಲ್ಲೆಯ  ಗಡಿಭಾಗದ ನಿಪ್ಪಾಣಿಯ ಪ್ರವಾಸಿ ಮಂದಿರದಲ್ಲಿ ಸಭೆ ADGP ಅಲೋಕ್ ಕುಮಾರ ನೇತೃತ್ವದಲ್ಲಿ ನಡೆಯುತ್ತಿದ್ದು ಸಭೆಯಲ್ಲಿ ಕರ್ನಾಟಕ ಹಾಗೂ ಮಹಾರಾಷ್ಟ್ರದ ಉನ್ನತ ಪೋಲೀಸ್ ಅಧಿಕಾರಿಗಳು ಭಾಗಿಯಾಗಿದ್ದಾರೆ...

ಬೆಳಗಾವಿಬೆಳಗಾವಿ ನಗರ

ಮಹಾ ಸಚಿವರ ಗಡಿ ಪ್ರವೇಶಕ್ಕೆ ಕಡಿವಾಣ ಹಾಕಿ : ದೀಪಕ ಗುಡಗನಟ್ಟಿ 

ಬೆಳಗಾವಿ-ಬೆಳಗಾವಿಯಲ್ಲಿ ಮರಾಠಿ ಭಾಷಿಕರು ಮತ್ತು ಕನ್ನಡಿಗರು ಸೌಹಾರ್ದತೆಯಿಂದ ಬದುಕುತ್ತಿದ್ದು,ಬೆಳಗಾವಿಯ ಮುಗ್ದ ಮರಾಠಿ ಭಾಷಿಕರನ್ನು ಕನ್ನಡಿಗರ ವಿರುದ್ದ ಎತ್ತಿಕಟ್ಟಿ,ಭಾಷಾ ವೈಷಮ್ಯದ ವಿಷ ಬೀಜ ಬಿತ್ತಲು ಬೆಳಗಾವಿಗೆ ಆಗಮಸುತ್ತಿರುವ,ಬೆಳಗಾವಿಯ ಶಾಂತಿಯನ್ನು...

ದೇಶ

ಆರೋಪಿ ಅಫ್ತಾಬ್ ಪ್ರಯಾಣಿಸುತ್ತಿದ್ದ ವ್ಯಾನ್ ಮೇಲೆ ಕತ್ತಿಗಳಿಂದ ದಾಳಿ

ದೆಹಲಿ: ಝಳಪಿಸುತ್ತಿರುವ ಕತ್ತಿಯನ್ನು ಹಿಡಿದುಕೊಂಡು ಇಬ್ಬರು ವ್ಯಕ್ತಿಗಳು ಆರೋಪಿ ಅಫ್ತಾಬ್ ಪ್ರಯಾಣಿಸುತ್ತಿದ್ದ ಪೊಲೀಸ್ ವ್ಯಾನ್ ಮೇಲೆ ದಾಳಿ ನಡೆಸಿದ ಘಟನೆ  ತನ್ನ ಸಂಗಾತಿ ಶ್ರದ್ಧಾ ವಾಕರ್‌ನನ್ನುಕೊಚ್ಚಿ ಕೊಂದ ಆರೋಪ ಹೊತ್ತಿರುವ ಅಫ್ತಾಬ್ ಪೂನಾವಾಲಾ ಅವನನ್ನು ಹೊತ್ತೊಯ್ಯುತ್ತಿದ್ದ...

ಬೆಳಗಾವಿಬೆಳಗಾವಿ ನಗರ

ಜಾರಕಿಹೊಳಿ ಮನೆಯಲ್ಲಿ ಸ್ವಾಮೀಜಿಗಳ ಗೌಪ್ಯ ಸಭೆ 

ಬೆಳಗಾವಿ: ವಿದ್ಯಾ ನಗರದಲ್ಲಿರುವ ಲಖನ್ ಜಾರಕಿಹೋಳಿ ಮನೆಗೆ ಏಕಾಏಕಿ ಸ್ವಾಮೀಜಿಗಳು ಭೇಟಿ ನೀಡಿ ಕುತೂಹಲ ಕೆರಳಿಸಿದರು. ರಾಜ್ಯದಲ್ಲಿ ಎಸ್ಸಿ- ಎಸ್ಟಿ ಸಮುದಾಯ ಒಗ್ಗೂಡಿಸಲು ಅಖಾಡಕ್ಕಿದಿರುವ ಸ್ವಾಮೀಜಿಗಳು ಪಂಚಮಸಾಲಿ ಒಕ್ಕಲಿಗರ ನಂತರ ಎಸ್ಸಿ- ಎಸ್ಟಿ ಸ್ವಾಮೀಜಿಗಳಿಂದ...

Uncategorized

ರಿಂಗ್ ರೋಡ್ ವಿರುದ್ಧ ಬೃಹತ್ ಬಾರುಕೋಲು ಚಳುವಳಿ 

ಬೆಳಗಾವಿ: ರಿಂಗ್‍ರೋಡ್ ನಿರ್ಮಾಣದ ವಿರುದ್ಧ ಅನ್ನದಾತರು ಸಿಡಿದೆದ್ದಿದ್ದಾರೆ. ಯಾವುದೇ ಕಾರಣಕ್ಕೂ ನಮ್ಮ ಫಲವತ್ತಾದ ಭೂಮಿ ಬಿಟ್ಟು ಕೊಡುವುದಿಲ್ಲ ಎಂದು ಪಟ್ಟು ಹಿಡಿದು ಇಂದು ಬೃಹತ್ ಪ್ರತಿಭಟನಾ ರ್ಯಾಲಿ...

ರಾಜ್ಯ

 ಹಳಿ ಚಾಳಿ ಮುಂದುವರೆಸಿದ ಮಹಾ ಕಿಡಿಗೇಡಿಗಳು : ಸಿಎಂ ಭಾವಚಿತ್ರಕ್ಕೆ ಮಸಿ

ಬೆಂಗಳೂರು : ಗಡಿ ವಿವಾದದ ಸಂಬಂಧ ಮಹಾರಾಷ್ಟ್ರದಲ್ಲಿ ಕಿಡಿಗೇಡಿಗಳ ಪುಂಡಾಟ ಮುಂದುವರೆಸಿದ್ದಾರೆ.  ಮುಂಬೈನ ಮಾಹಿಮ್ ಬಸ್ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪೋಸ್ಟರ್‌ಗೆ ಕಪ್ಪು ಮಸಿ...

ಬೆಳಗಾವಿ

ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ:  ಗ್ರಾಮೀಣ ಕ್ಷೇತ್ರದ ಬೆಳಗುಂದಿ ಗ್ರಾಮದಿಂದ ಬೆಳಗಾವಿ ವರೆಗೆ ರಸ್ತೆಯನ್ನು ನಿರ್ಮಾಣ ಮಾಡುವ ಉದ್ದೇಶದಿಂದ ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ 1.40 ಕೋಟಿ ರೂ,ಗಳನ್ನು ಮಂಜೂರು ಮಾಡಿಸಲಾಗಿದ್ದು, ಇವತ್ತು...

ಬೆಳಗಾವಿ

ಮದುವೆಗೆ ಹೊರಟಿದ್ದ ಬಸ್ ಪಲ್ಟಿ ಹಲವರಿಗೆ ಗಾಯ

ಖಾನಾಪೂರ: ಓಲಮನಿ ಗ್ರಾಮದ ಬಳಿ ಖಾಸಗಿ ಬನ್ನೊಂದು ಪಲ್ಟಿಯಾಗಿ ಹಲವರು ಗಾಯಗೊಂಡಿದ್ದಾರೆ. ಬಸ್ಸು ಗೋವಾ ರಾಜ್ಯದ ಮಡಗಾಂವ್ ನಿಂದ ಬೈಲೂರು ಗ್ರಾಮಕ್ಕೆ ಸಾಗುತ್ತಿತ್ತು. ಬಸ್ ನಲ್ಲಿದ್ದವರು ಮದುವೆ ಕಾರ್ಯಕ್ರಮವೊಂದರಲ್ಲಿ...

ವಿಜಯಪುರ

ಪತ್ನಿಯೊಂದಿಗೆ ನೇಣಿಗೆ ಶರಣಾದ ಯುವಪತ್ರಕರ್ತ

ವಿಜಯಪುರ : ಯುವ ಪತ್ರಕರ್ತ ಹಾಗೂ ಆತನ ಪತ್ನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ. ತಿಪ್ಪಣ್ಣ ಖಾಸಗಿ ಮಾಧ್ಯಮವೊಂದರಲ್ಲಿ ಕ್ಯಾಮರಾಮನ್ ಆಗಿ ಕೆಲಸ...

ಬೆಳಗಾವಿಬೆಳಗಾವಿ ನಗರ

ದೀಪಕ ಗುಡಗನಟ್ಟಿ : ಕರ್ನಾಟಕ ಸರಕಾರ  ಮಹಾ ಸಿಎಂ  ಬಿಸಿ ಮುಟ್ಟಿಸುವ ಕೆಲಸ ಮಾಡಬೇಕು

ಬೆಳಗಾವಿ: ಮಹಾರಾಷ್ಟ್ರದ ಸಿಎಂ ಏಕನಾಥ ಶಿಂದೆ ಪ್ರತಿಕೃತಿ ದಹನ ಮಾಡಿ ಮರಾಠಿ ಭಾಷಿಕ ಪುಂಡರ ವಿರುದ್ಧ ಬೆಳಗಾವಿಯಲ್ಲಿಂದು   ಕರವೇಯಿಂದ  ಬೃಹತ್ ಪ್ರತಿಭಟನೆ ಮಾಡಲಾಯಿತು. ಈ ವೇಳೆ ಮಹಾರಾಷ್ಟ್ರ...

ರಾಜ್ಯ

ಸತೀಶ ಜಾರಕಿಹೊಳಿ: ಗಡಿ ಭಾಗದ ಒಂದಿಂಚೂ ಭೂಮಿ ಮಹಾರಾಷ್ಟ್ರಕ್ಕೆ ಹೋಗುವುದಿಲ್ಲ

ತುಮಕೂರು: ಬೆಳಗಾವಿಯ ಯಾವುದೇ ಗಡಿ ಹಳ್ಳಿ ಮಹಾರಾಷ್ಟ್ರಕ್ಕೆ ಹೋಗುವುದಿಲ್ಲ. ಏನೇ ಆದರೂ ಬರೀ ಹೇಳಿಕೆ ಸಂಘರ್ಷಗಳು ಅಷ್ಟೇ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ...

ಹಾವೇರಿ

ಹಳ್ಳಕ್ಕೆ ಕಾರು ಬಿದ್ದು ASI ಪುತ್ರ ಸಾವು 

ದಾವಣಗೆರೆ :ಕಳೆದ ಕೆಲ ದಿನಗಳ ಹಿಂದೆ ಅಷ್ಟೇ ನಾಪತ್ತೆಯಾಗಿ ಹೊನ್ನಾಳಿ ಶಾಸಕ ಎಂ. ಪಿ.ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್, ನವೆಂಬರ 4 ರಂದು ನಾಲೆಯಲ್ಲಿ ಕಾರ್‌...

ಬೆಳಗಾವಿ

ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರತಿಜ್ಞಾವಿಧಿ  ಭಾರತದ ಸಂವಿಧಾನ

ಹುಕ್ಕೇರಿ:ಭಾರತದ ಜನತೆಯಾದ ನಾವು,ಭಾರತವನ್ನು ಸಾರ್ವಭೌಮ, ಸಮಾಜವಾದಿ, ಧರ್ಮನಿರಪೇಕ್ಷ ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ರೂಪಿಸುವುದಕ್ಕಾಗಿ ಭಾರತದ ಎಲ್ಲಾ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನುವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತುಉಪಾಸನೆಯ ಸ್ವಾತಂತ್ರ್ಯವನ್ನುಸ್ಥಾನಮಾನ ಮತ್ತು...

ಬೆಳಗಾವಿ

40 ಹಳ್ಳಿಗಳನ್ನು ಕರ್ನಾಟಕಕ್ಕೆ ಸೇರಿಸಿಕೊಳ್ಳಿ ಮಹಾ ಜನರು 

ಅಥಣಿ : ಕುರುಡನಾಡ ನಕ್ಷೆಯೊಂದಿಗೆ ಮಹಾರಾಷ್ಟ್ರ ಕೆಲವು ಜಿಲ್ಲೆಗಳು ಸಂಗಮ ನಕ್ಷೆ ವೈರಲ್: ಮಹಾರಾಷ್ಟ್ರ ಜತ್ ನಲ್ಲಿ ವಾಸಿಸುವ ಮಹಾ ಕನ್ನಡಿಗಳು ಮೂಲ ಸೌಕರ್ಯಗಳಿಂದ ವಂಚಿವಾಗಿದ್ದು ರೋಸಿ ಹೋಗಿದ್ದಾರೆ.ಮಹಾರಾಷ್ಟ್ರ...

1 76 77 78 93
Page 77 of 93