ಈ ಹೊಲಸು ಮಾಂಜಾ ದಾರಕ್ಕೆ ಇನ್ನೆಷ್ಟು ಬಲಿ ಬೇಕು ಸ್ವಾಮಿ?
ಪರೀಕ್ಷೆ ಮುಗಿಸಿಕೊಂಡು ಬೈಕ್‌ನಲ್ಲಿ ಮನೆಗೆ ವಾಪಸ್ ತೆರಳುತ್ತಿದ್ದ ವೇಳೆ ಮಾಂಜಾ ದಾರ ಕುತ್ತಿಗೆಗೆ ಸಿಲುಕಿದ ಪರಿಣಾಮ ವಿದ್ಯಾರ್ಥಿಯೊಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಳಗಾವಿ ನಗರದ ಗಾಂಧಿ ನಗರ...
ಪರೀಕ್ಷೆ ಮುಗಿಸಿಕೊಂಡು ಬೈಕ್‌ನಲ್ಲಿ ಮನೆಗೆ ವಾಪಸ್ ತೆರಳುತ್ತಿದ್ದ ವೇಳೆ ಮಾಂಜಾ ದಾರ ಕುತ್ತಿಗೆಗೆ ಸಿಲುಕಿದ ಪರಿಣಾಮ ವಿದ್ಯಾರ್ಥಿಯೊಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಳಗಾವಿ ನಗರದ ಗಾಂಧಿ ನಗರ...
ಬೆಳಗಾವಿ: ಬೋಗಸ್ ಫಾರ್ಮ್ ಹಾಗೂ ನಕಲಿ ದಾಖಲಾತಿಗಳನ್ನು ಬಳಸಿ ಅಲ್ಪಸಂಖ್ಯಾತ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಲು ಯತ್ನಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ...
ಬೆಳಗಾವಿ ಪಾಲಿಕೆಯಲ್ಲಿ ಕನ್ನಡ ಪರ ನಿರ್ಣಯ ಪಾಸ್ಮಹಾಜನ್ ವರದಿ ಅಂತಿಮ ಎಂದು ನಿರ್ಣಯ; ಎಂಇಎಸ್ ಸದಸ್ಯರಿಂದ ಸಭೆ ಬಹಿಷ್ಕಾರ!ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಸಭೆಯಲ್ಲಿ ಕನ್ನಡ ಪರ...
ಬೆಳಗಾವಿ; ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ನಿಪ್ಪಾಣಿ ತಹಶೀಲ್ದಾರ್ ಸುರೇಶ ಮುಂಜೆ ಅವರ ಪತ್ನಿ ಸ್ವಾತಿ ಅವರ ತವರು ಮನೆಯ ಮೇಲೂ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ....
ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರಿ ಹಾಗೂ ಪಾಲಿಕೆ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದ ಘಟನೆ ನಡೆದಿದೆ. ಪಾಲಿಕೆ ಸಭೆಯಲ್ಲಿ ಅಭಿವೃದ್ಧಿ ವಿಚಾರವಾಗಿ ನಡೆದ ಚರ್ಚೆ...
ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯ ಆರಂಭದಲ್ಲೇ ವಂದೇ ಮಾತರಂ ಹಾಡುವ ವಿಚಾರವಾಗಿ ಆಡಳಿತಾರೂಢ ಬಿಜೆಪಿ ಹಾಗೂ ವಿಪಕ್ಷ ಸದಸ್ಯರ ನಡುವೆ ವಾಗ್ವಾದ ನಡೆದಿದೆ. ಸಭೆ...
ಚಿಕ್ಕೋಡಿ: ಕಾಂಗ್ರೆಸ್ ಮುಖಂಡರ ನಡುವಿನ ಭಿನ್ನಾಭಿಪ್ರಾಯ ಇದೀಗ ಬಹಿರಂಗವಾಗಿದ್ದು, ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರ ಕಚೇರಿಯಲ್ಲಿಯೇ ಮುಖಂಡರು ಪರಸ್ಪರ ವಾಗ್ವಾದ ನಡೆಸಿರುವ ಘಟನೆ ನಡೆದಿದೆ ಎನ್ನಲಾಗಿದೆ.ಚಿಕ್ಕೋಡಿ...
ಚಿಕ್ಕೋಡಿ: ಗಣೇಶ ದರ್ಶನಕ್ಕೆ ತೆರಳಿ ಮನೆಗೆ ವಾಪಸ್ ತೆರಳುತ್ತಿದ್ದ ಯುವಕನ ಮೇಲೆ ಪೊಲೀಸರು ಲಾಠಿಯಿಂದ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಸಂಕೇಶ್ವರದಲ್ಲಿ ಕೇಳಿಬಂದಿದೆ.ಬೆಳಗಾವಿ ಜಿಲ್ಲೆಯ ಸಂಕೇಶ್ವರ ಪಟ್ಟಣದಲ್ಲಿ...
ಬೆಳಗಾವಿ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅಮಟೂರು ಗ್ರಾಮದ ಹೊರವಲಯದಲ್ಲಿ ಮಹಿಳೆಯೊಬ್ಬರನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.ಬೈಲಹೊಂಗಲದ ಗೊಲ್ಲರ ಓಣಿ ನಿವಾಸಿ ಲಕ್ಷ್ಮೀ ರಾಜು ಮಾಡಮಗೇರಿ (31)...
ಬೆಳಗಾವಿ: ಬೆಳಗಾವಿಯ ಗಾಂಧೀ ಭವನದಲ್ಲಿ ಬಸವ ಜಯಂತಿ ಉತ್ಸವ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ಅವರು ಮಾತನಾಡಿ, ಲಿಂಗಾಯತ ಸಮುದಾಯದ ವಿವಿಧ...
ಬೆಳಗಾವಿ: ಬೆಳಗಾವಿಯ ಸುವರ್ಣಸೌಧದ ಆವರಣದಲ್ಲಿ ಸರ್ಕಾರದಿಂದ ನಿರ್ಮಿಸಲಾಗಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಯ ಖರ್ಚು-ವೆಚ್ಚ ಹಾಗೂ ನಿರ್ಮಾಣಕ್ಕೆ ಸಂಬಂಧಿಸಿದ ದಾಖಲೆಗಳ ಕುರಿತು ಸರ್ಕಾರದ ವಿವಿಧ ಇಲಾಖೆಗಳ...
ಕೊಲೆ ಆರೋಪಿ ಕೊಲೆ ಆರೋಪಿ ಕೊಲೆಯಾದವ ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದಲ್ಲಿ ಲೈಂಗಿಕ ಕಿರುಕುಳದ ಆರೋಪದ ಹಿನ್ನೆಲೆ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿರುವ ಘಟನೆ...
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಸಂಕೇಶ್ವರ ಪಟ್ಟಣದಲ್ಲಿ ಪ್ರತಿಷ್ಠಾಪಿಸಲಾಗಿರುವ ನೀಲಗಾರ ಗಣಪತಿ ದರ್ಶನಕ್ಕೆ ಭಾನುವಾರ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದರು.21 ದಿನಗಳ ಕಾಲ ಪ್ರತಿಷ್ಠಾಪಿಸಲಾಗುವ ನೀಲಗಾರ ಗಣಪತಿ ದರ್ಶನಕ್ಕಾಗಿ...
ಬೆಳಗಾವಿ: ನಗರದ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಬೆಳಗಾವಿ ಮಹಾನಗರ ಪಾಲಿಕೆಯ ಕಸದ ವಾಹನಕ್ಕೆ ಡಿಸೇಲ್ ಕೊರತೆಯಾಗಿ ನಡು ರಸ್ತೆಯಲ್ಲಿಯೇ ಕಸದ ವಾಹನ ನಿಂತಿದೆ. ನಗರದ ಪ್ರಮುಖ ಚನ್ನಮ್ಮ...
© Copyright 2024 TV24 PLUS | News & Entertainment