ಬ್ರೇಕಿಂಗ್ ನ್ಯೂಸ್

the latest news

Uncategorized

ತುಕ್ಕಾನಟ್ಟಿ-ಕಲ್ಲೋಳಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ : ಜಾರಕಿಹೊಳಿ

ಮೂಡಲಗಿ : ಸಾರ್ವಜನಿಕರ ಸುಗಮ ಸಂಚಾರಕ್ಕೆ ತುಕ್ಕಾನಟ್ಟಿ ನಿಂದ ಕಲ್ಲೋಳಿ ವರೆಗಿನ ರಸ್ತೆ ಸುಧಾರಣೆ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ಎರಡು ತಿಂಗಳೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಶಾಸಕ ಹಾಗೂ...

ಬೆಳಗಾವಿ

ನಿಪ್ಪಾಣಿಗೆ ಕಚೇರಿಗಳನ್ನು ಶಿಫ್ಟ್ ಮಾಡಿ:ಮುಗಳಿಹಾಳ 

ನಿಪ್ಪಾಣಿ : ನಿಪ್ಪಾಣಿ ತಾಲೂಕ್ಕಾಗಿ ಪರಿವರ್ತನೆಗೊಂಡು ಮೂರು ವರ್ಷ ಕಳೆದರೂ ಇನ್ನೂವರೆಗೆ ಬಹಳಷ್ಟು ಇಲಾಖೆಗಳ ಕಚೇರಿಗಳು ನಿಪ್ಪಾಣಿಗೆ ಶಿಫ್ಟ್ ಆಗಿಲ್ಲಾ ಅಂತ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರಾಜ್ಯ ಉಪಾಧ್ಯಕ್ಷರಾದ...

ಮನೋರಂಜನೆರಾಜ್ಯ

 ‘ಕ್ರಾಂತಿ’ ಪ್ರಚಾರ ಮಾಡಲು ದೇಶಾದ್ಯಂತ ಪ್ರಯಾಣಿಸುವುದಿಲ್ಲ:ದರ್ಶನ 

ಬೆಂಗಳೂರು : ದಕ್ಷಿಣ ಭಾರತದ ಚಲನಚಿತ್ರಗಳಿಂದ ಪ್ಯಾನ್ ಇಂಡಿಯಾ ಬಿಡುಗಡೆಗಳ ಯುಗದಲ್ಲಿ ಚಾಲೆಂಜಿಂಗ ಸ್ಟಾರ ದರ್ಶನ್ ಅವರ ಮುಂದಿನ ಚಿತ್ರ 'ಕ್ರಾಂತಿ' ಬಿಡುಗಡೆ ಸಿದ್ದವಾಗಿದೇ, ಚಿತ್ರ ನಟ ದರ್ಶನ್  ಅವರು  ತನ್ನ ಚಲನಚಿತ್ರವನ್ನು...

ಬೆಳಗಾವಿ

 ಪ್ರಮೋದ್ ಮುತಾಲಿಕ್​ಗೆ ಜೀವ ಬೆದರಿಕೆ

ಹುಕ್ಕೇರಿ : ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಜೀವ ಬೆದರಿಕೆ ಕರೆ ಬಂದಿದೆ ಎಂದು ಪ್ರಮೋದ್ ಮುತಾಲಿಕ ಅವರು ಹೇಳಿದ್ದಾರೆ. ‘ನಿನ್ನನ್ನು ಕೊಚ್ಚಿ ಕೊಚ್ಚಿ ತುಂಡು ಮಾಡಿ ನಾಯಿಗೆ ಬಿಸಾಕುತ್ತೇವೆ’...

ರಾಜ್ಯ

ಸಿಎಂ ಭೇಟಿ ಮಾಡಿದ ಬಿಜೆಪಿ ನೂತನ ಪಾಲಿಕೆಯ ಸದಸ್ಯರು

ಬೆಂಗಳೂರು :ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ವಿಜಯಪುರ ಮಹಾನಗರ ಪಾಲಿಕೆಗೆ ಆಯ್ಕೆಯಾದ ಬಿಜೆಪಿ ನೂತನ ಸದಸ್ಯರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ   ಭೇಟಿ ಮಾಡಿದ ಸದಸ್ಯರು ಕೃತಜ್ಞತೆ...

ದೇಶ

ಹಿಂದುತ್ವದ ಫೈರ್ ಬ್ರ್ಯಾಂಡ್ ಸುಧಿರ್ ಸುರಿ  ಮೇಲೆ ಗುಂಡಿನ ದಾಳಿ 

ಅಮೃತಸರ: ಪಂಜಾಬ್‌ನ ಅಮೃತಸರದ ಪಕ್ಕದಲ್ಲಿರುವ ದೇವಸ್ಥಾನದ ಎದುರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಗುಂಡಿನ ದಾಳಿ ನಡೆಸಲಾಗಿದೆ. ಪ್ರತಿಭಟನೆ ವೇಳೆ ಸುಧೀರ್ ಸುರಿಗೆ ಪೊಲೀಸ್ ಭದ್ರತೆ ನೀಡಲಾಗಿತ್ತು. ಆದರೆ...

ಬೆಳಗಾವಿ

ಶ್ರೀರಾಮ ಸೇನೆಯಿಂದ ಗೋಶಾಲೆ ಉದ್ಘಾಟನೆ

ಚಿಕ್ಕೋಡಿ: ತಾಲ್ಲೂಕಿನ ಕರೋಶಿ ಗ್ರಾಮದಲ್ಲಿ ಶ್ರೀರಾಮ ಸೇನಾ ಘಟಕದ ವತಿಯಿಂದ ಗೋಶಾಲೆಯನ್ನು ಪ್ರಮೋದ ಮುತಾಲಿಕ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶ್ರೀರಾಮ ಸೇನಾ ಸಂಘಟನೆ ಮುಖಂಡರು,ಕಾರ್ಯಕ್ರತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ...

ಹಾವೇರಿ

ಹಾವೇರಿ ತಹಶೀಲ್ದಾರ ನಾಪತ್ತೆ

ಹಾವೇರಿ :ಹಾವೇರಿ ತಹಶೀಲ್ದಾರ ಗಿರೀಶ ಸ್ವಾದಿ ನಾಪತ್ತೆಯಾದ ಘಟನೆ ನಡೆದಿದೆ.ಮೂರು ದಿನಗಳಿಂದ ಅವರು ಮನೆಗೆ ಬಂದಿಲ್ಲ ಎಂದುಆತಂಕಕ್ಕೆ ಒಳಗಾದ ಅವರ ಪತ್ನಿ ಭಾಗ್ಯಶ್ರೀ ಅವರು ಹಾವೇರಿ ಪಟ್ಟಣ...

ಬೆಳಗಾವಿಬೆಳಗಾವಿ ನಗರ

ನಿಮಗೆ ತಾಕತ್ತಿದ್ದರೆ ಬಾದಾಮಿಯಿಂದ ಸ್ಪರ್ಧೆ ಮಾಡಿ

ಬೆಳಗಾವಿ:ನಾನು ಮೊಳಕಾಲ್ಮೂರು ಮತಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ. ನಿಮಗೆ ತಾಕತ್ತು ಇದ್ದರೆ ಬದಾಮಿ ಮತಕ್ಷೇತ್ರದಿಂದ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ನೋಡೋಣ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯಗೆ...

ಅಂತರಾಷ್ಟ್ರೀಯ

ಪಾಕ್ ಮಾಜಿ ಪಿಎಂ ಇಮ್ರಾನ್ ಮೇಲೆ ಗುಂಡಿನ ದಾಳಿ

ಲಾಹೋರ್, ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಇಮ್ರಾನ್ ಮತ್ತು ಆಪ್ತ ಸಹಾಯಕ ಗಾಯಗೊಂಡಿದ್ದಾರೆ.ಭಾರತವನ್ನು ಹೊಗಳಿ ಈಗಿನ ಸರ್ಕಾರವನ್ನು ಟೀಕಿಸುತ್ತಿದ್ದ ಇಮ್ರಾನ್...

ರಾಜ್ಯ

ಲಿಂಗ ಸಮಾನತೆಗೆ ಹೆಚ್ಚು ಒತ್ತುಕೊಟ್ಟ ರಾಜ್ಯ ಕರ್ನಾಟಕ :ಆಚಾರ್

ಬೆಂಗಳೂರು: ಕರ್ನಾಟಕ ರಾಜ್ಯ ಮೊದಲಿನಿಂದಲೂ ಲಿಂಗ ಸಮಾನತೆಗೆ ಹೆಚ್ಚು ಒತ್ತುಕೊಟ್ಟ ರಾಜ್ಯ.  ಇಲ್ಲಿನ ಮಹಿಳೆಯರು ಇತಿಹಾಸದುದ್ದಕ್ಕೂ ಯಶಸ್ಸನ್ನು ಸಾಧಿಸುತ್ತ ಬಂದವರುʼ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ...

ರಾಜ್ಯ

ರೇಣುಕಾಚಾರ್ಯ ಸಹೋದರನ ಪುತ್ರನ ಶವಾಗಿ ಪತ್ತೆ

ಬೆಂಗಳೂರು:  ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಡದಕಟ್ಟೆ ಬಳಿ ತುಂಗಾ ಕಾಲುವೆಯಲ್ಲಿ ಶವ ಪತ್ತೆಯಾಗಿದ್ದು, ಪೊಲೀಸರು ಎಲ್ಲಾ...

ರಾಜ್ಯ

ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿಗೆ ಹನಿಟ್ರ್ಯಾಪ್ ಯತ್ನ

ಚಿತ್ರದುರ್ಗ: ಬಿಜೆಪಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರನ್ನು ಹನಿಟ್ರ್ಯಾಪ್ಗೆ ಬೀಳಿಸುವ ಯತ್ನ ನಡೆದಿದೆ. ವಿಡಿಯೋ ಕಾಲ್ ಮಾಡಿ ಶಾಸಕರನ್ನು ಹನಿಟ್ರ್ಯಾಪ್ ಮಾಡಲು ಯತ್ನಿಸಲಾಗಿದ್ದು ,ಚಿತ್ರದುರ್ಗ ಬಿಜೆಪಿ ಶಾಸಕ ತಿಪ್ಪಾರೆಡ್ಡಿ...

ಬೆಳಗಾವಿ

ಚಿಕ್ಕೋಡಿಯಲ್ಲಿ ಅಪ್ಪು ಪುತ್ಥಳಿ ಲೋಕಾರ್ಪಣೆ

ಚಿಕ್ಕೋಡಿ : ಪುರಸಭೆ, ಡಾ. ಪುನೀತ್ ರಾಜಕುಮಾರ್ ಅಭಿಮಾನಿಗಳು ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳು ಹಾಗೂ ಎಂ. ಕೆ. ಕವಟಗಿಮಠ ಚಾರಿಟೇಬಲ್ ಟ್ರಸ್ಟ್ ಇವರ ಸಂಯುಕ್ತ...

1 87 88 89 93
Page 88 of 93